ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಪಂಜಾಬ್‌ನ ಎಎಪಿ ಶಾಸಕ ಮಂಜಿಂದರ್ ಸಿಂಗ್ ಲಾಲ್ಪುರ್‌ಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಹಲ್ಲೆ ಮಾಡಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ತರಣ್‌ನ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ, 13 ವರ್ಷಗಳ ಬಳಿಕ ತೀರ್ಪು ಪ್ರಕಟಿಸಿದೆ. ಒಟ್ಟು 10 ಮಂದಿ ದೋಷಿಗಳೆಂದು ಸಾಬೀತಾಗಿದ್ದು,...