Saturday, December 27, 2025

AAP party

ಮೋದಿ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕೆ 8 ಮಂದಿ ಅರೆಸ್ಟ್..

ಗುಜರಾತ್‌ನಲ್ಲಿ ನರೇಂದ್ರ ಮೋದಿ ವಿರುದ್ಧ ಪೋಸ್ಟರ್‌ ಹಾಕಿದ್ದ 8 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ವಾರ ಕೇಜ್ರಿವಾಲ್ ಮೋದಿ ಹಠಾವೋ, ದೇಶ್ ಬಚಾವೋ ಅಭಿಯಾನ ಶುರು ಮಾಡಿದ್ದರು. ಆ ಅಭಿಯಾನಕ್ಕೆ ಬೆಂಬಲ ಕೊಟ್ಟು, ಈ ಯುವಕರು ಈ ಕೆಲಸ ಮಾಡಿ, ಅರೆಸ್ಟ್ ಆಗಿದ್ದಾರೆ. ಅಹಮದಾಬಾದ್‌ನಲ್ಲಿ ಮೋದಿ ಹಠಾವ್, ದೇಶ್ ಬಚಾವ್ ಎಂದು 8 ಜನರು...

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ಆದ್ಮಿ ಪಕ್ಷದ ಆಗ್ರಹ..!

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...
- Advertisement -spot_img

Latest News

ಯೂನಸ್ ಆಟಕ್ಕೆ ಭಾರತ ಟಾರ್ಗೆಟ್?

ಕೇವಲ ಎರಡು ವರ್ಷಗಳ ಹಿಂದೆ… ಬಾಂಗ್ಲಾದೇಶ ಎಂದರೆ ಭಾರತಕ್ಕೆ ಮುದ್ದಿನ ನೆರೆ ರಾಷ್ಟ್ರ. ಅಪಾರ ಪ್ರೀತಿ. ಪಾಕ್ ರಾಕ್ಷಸನ ಅತಿಕ್ರಮದಿಂದ ಮುಕ್ತಗೊಳಿಸಿದ್ದು ಭಾರತ. ''ಆಮ‌ರ್ ಸೋನಾರ್...
- Advertisement -spot_img