ಕರ್ನಾಟಕ ಟಿವಿ ಬೆಂಗಳೂರು : ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ
ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು
ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ
ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...