Wednesday, September 11, 2024

AAP

ಎಎಪಿ ಮುಖಂಡರನ್ನು ಜೈಲಿನಲ್ಲಿಡಲು ಕೇಂದ್ರ ಸಂಚು ಮಾಡಿದೆ: ಮೋಹನ್ ದಾಸರಿ

ಬೆಂಗಳೂರು: ಕೇಂದ್ರ ಸರ್ಕಾರ ಆಮ್ ಆದ್ಮಿ ಪಾರ್ಟಿಯ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಜೈಲಿಗೆ ಕಳುಹಿಸಿದೆ. ಅಧಿಕಾರ ದುರುಪಯೋಗಪಡಿಸಿಕೊಂಡು ಎದುರಾಳಿಗಳನ್ನು ಮುಗಿಸಲು ಸಂಚು ಮಾಡಿದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಮೇಲೆ ಇಡಿ, ಸಿಬಿಐ...

Mukhyamantri Chandru: ಅರಗ ಜ್ಞಾನೇಂದ್ರ ಹೇಳಿಕೆಗೆ ಮುಖ್ಯಮಂತ್ರಿ ಚಂದ್ರು ತೀವ್ರ ಖಂಡನೆ

ರಾಜಕೀಯ ಸುದ್ದಿ: ರಾಷ್ಟ್ರದ ದಲಿತ ನಾಯಕ ನಮ್ಮ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರ ದೇಹದ ಬಣ್ಣ, ರೂಪು, ಮುಖಭಾವಗಳ ಬಗ್ಗೆ ವ್ಯಂಗ್ಯ ಮಾಡಿರುವ ಅರಗ ಜ್ಞಾನೇಂದ್ರ ಮಾತುಗಳು ದುಃಖದ ಹಾಗೂ ಸಹಿಸದ ವಿಚಾರ ಎಂದು ತೀವ್ರಖಂಡನೆಯನ್ನು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ವ್ಯಕ್ತಪಡಿಸಿದ್ದಾರೆ. " ಕುಲ ಕುಲವೆಂದು ಹೊಡೆದಾಡಬೇಡಿ ಎಂಬ ಕನಕದಾಸರ...

ನಾಳೆ ಆಮ್ ಆದ್ಮಿ ಪಕ್ಷದ ಸಮಾವೇಶ ಸಭೆ

state news ಬೆಂಗಳೂರು(ಮಾ.3): ಎಲೆಕ್ಷನ್ ಹತ್ತಿರ ಬರ್ತಾ ಇರೋ ಹಿನ್ನಲೆ ಆಮ್‌ ಆದ್ಮಿ ಪಕ್ಷವೂ ತನ್ನ ನಾಯಕರಿಗೆ ಬೂಸ್ಟ್ ಮಾಡುತ್ತಿದೆ. ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ನಿಟ್ಟನಲ್ಲಿ ಅಂತಿಮ ಸಮಾವೇಶವನ್ನು ನಡೆಸಲು ಸಿದ್ದತೆ ನಡೆಸುತ್ತಿದೆ, ಹೀಗಾಗಿ ನಾಳೆ ಸಮಾವೇಶ ನಡೆಸುತ್ತಿದೆ. ಈ ಸಮಾವೇಶವು ನಗರದ ಹೈಸ್ಕೂಲ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದು, ಸಮಾವೇಶದ ಅಂತಿಮ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿವೆ. ಸಮಾವೇಶಕ್ಕೆ...

ಬಿಜೆಪಿ ಸೇರ್ತಾರಾ ಭಾಸ್ಕರ್ ರಾವ್..?! ಕುತೂಹಲ ಮೂಡಿಸಿದ ಭೇಟಿ..!

Political News: Feb:28: ಎಎಪಿಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಭಾಸ್ಕರ್ ರಾವ್  ಮಂಗಳವಾರ ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಪದ್ಮನಾಭನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಅಶೋಕ್ ಭೇಟಿಗೂ ಮುನ್ನ ಬಿಜೆಪಿಯ ರಾಜ್ಯ ಕಚೇರಿಗೂ ಭಾಸ್ಕರ ರಾವ್ ಭೇಟಿ ನೀಡಿದ್ದಾರೆ. ಅಲ್ಲದೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ...

ಎಎಪಿ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯಗೆ ಜನರೇ ನೀಡಿದ್ರು ಭರ್ಜರಿ ಗಿಫ್ಟ್…!

Political News: Feb:24: ಎಲೆಕ್ಷನ್ ಬಂತೂ ಅಂದ್ರೆ ಮತದಾರರಿಗೆ ಹಣ, ಕುಕ್ಕರ್ ಸೇರಿದಂತೆ ಹಲವು ಆಮಿಷಗಳನ್ನ ಅಭ್ಯರ್ಥಿಗಳು ಕೊಡೋದು ಕಾಮನ್. ಆದ್ರೆ, ಗದಗ ಜಿಲ್ಲೆಯ ರೋಣ ಕ್ಷೇತ್ರದಲ್ಲಿ ಕೊಂಚ ವಿಭಿನ್ನ ಎನ್ನುವಂತೆ ಇಲ್ಲಿನ ಎಎಪಿ ಅಭ್ಯರ್ಥಿ ಆಗಿರೋ ಆನೇಕಲ್ ದೊಡ್ಡಯ್ಯಗೆ ಜನರೇ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.. ಚುನಾವಣೆ ಅಂದ್ರೆ ಜಾತ್ರೆ.. ಎಲೆಕ್ಷನ್ ಬಂತು ಅಂದ್ರೆ, ದುಡ್ಡು ಕೊಡೋನು,...

ಅವಳಿ ಸರ್ಪಗಳು ನಾಟಕ ಉದ್ಘಾಟನೆ ಮಾಡಿದ ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ..!

kopla news ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...

ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಗ್ರಾಮ ಭೇಟಿ

Political news ಬೆಂಗಳೂರು(ಫೆ.15): ಹಾಸನ ವಿಧಾನಸಭಾ ಕ್ಷೇತ್ರದ ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಅವರ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಹೊಸದಾಗಿ ಆಯ್ಕೆ ಆದ ಸದಸ್ಯರುಗಳಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಹಾಸನ ವಿಧಾನಸಭಾ ಕ್ಷೇತ್ರದ ಮಲ್ಲೇನಹಳ್ಳಿ ಹಾಗೂ ಮಾರೇನಹಳ್ಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ಮಹಿಳೆಯರ ಜೊತೆ ಮಾತನಾಡಿದ ಅವರು, ಪಕ್ಷದ ಸಿದ್ದಂತಾ ಹಾಗೂ...

AAP ಸೇರ್ಪಡೆಯಾದ ಡಿ.ಕೆ.ಶಿ ಬಾವ…!

Political News: ಡಿ.ಕೆ. ಶಿವಕುಮಾರ್  ಸಹೋದರಿಯ ಪತಿ ಮತ್ತು ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ  ಪಕ್ಷಕ್ಕೆ  ಸೇರ್ಪಡೆಯಾಗಿದ್ದಾರೆ. ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್‌ಚಂದ್ರ  ಅವರು, ಕಾಂಗ್ರೆಸ್‌ನಲ್ಲಿ  ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್‌ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು‌. ಹಾಗಂತ ಟಿಕೆಟ್‌ಗಾಗಿ...

ರಾಜ್ಯಕ್ಕೆ ಅಮಿತ್ ಶಾ ಆಗಮನದ ಹಿನ್ನೆಲೆ : ಸರ್ಕಾರ ಒತ್ತಾಯದಿಂದ ರೈತರ ಹೋರಾಟ ಹತ್ತಿಕ್ಕಿದ್ದಕ್ಕೆ ಎಎಪಿ ಕಿಡಿ

ಬೆಂಗಳೂರು: ಮಂಡ್ಯದಲ್ಲಿ ರೈತರು ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ಪ್ರತಿಭಟನೆಯನ್ನು ನಡೆಸುತ್ತಿದ್ದರು, ಅದನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸುತ್ತಿರುವ ಹಿನ್ನೆಲೆ ಬಲವಂತವಾಗಿ ಹತ್ತಿಕ್ಕಿದ ಪೊಲೀಸರ ಕ್ರಮವನ್ನು ಆಮ್‌ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಖಂಡಿಸಿದ್ದಾರೆ. ಬೆಂಗಳೂರು ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿ.ಟಿ.ನಾಗಣ್ಣ, ನ್ಯಾಯಯುತ ಬೇಡಿಕೆಗಳನ್ನು...

ಜಾಹೀರಾತಿಗಾಗಿ ಎಎಪಿಯಿಂದ 97 ಕೋಟಿ ವಸೂಲಿ ಮಾಡಲು ಎಲ್‌ಜಿ ಆದೇಶ

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂಪಾಯಿ ವಸೂಲಿ ಮಾಡಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಎಲ್ ಜಿ ವಿನಯ್ ಸಕ್ಸೆನಾ ಸೂಚನೆ ನೀಡಿದ್ದಾರೆ. ಆಮ್ ಆದ್ಮಿ ಪಕ್ಷವು ಸರ್ಕಾರಿ ಜಾಹೀರಾತಾಗಿ ನೀಡಿರುವ ರಾಜಕೀಯ ಜಾಹೀರಾತುಗಳಿಗೆ 97 ಕೋಟಿ ರೂಪಾಯಿ ಪಾವತಿಸುವಂತೆ ಎಲ್ ಜಿ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ದೆಹಲಿಯ ಎಲ್‌ಜಿ  ಸಕ್ಸೇನಾ...
- Advertisement -spot_img

Latest News

ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹ*ತ್ಯೆಗೆ ಶರಣು

Bollywood News: ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡದ 6ನೇ ಮಹಡಿಯಿಂದ ಬಿದ್ದು, ಮಲೈಕಾ ತಂದೆ ಅನಿಲ್ ಅರೋರಾ...
- Advertisement -spot_img