Friday, November 22, 2024

AAP

ಜಾಹೀರಾತಿಗಾಗಿ ಎಎಪಿಯಿಂದ 97 ಕೋಟಿ ವಸೂಲಿ ಮಾಡಲು ಎಲ್‌ಜಿ ಆದೇಶ

ನವದೆಹಲಿ: ಆಮ್ ಆದ್ಮಿ ಪಕ್ಷದಿಂದ 97 ಕೋಟಿ ರೂಪಾಯಿ ವಸೂಲಿ ಮಾಡಲು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಎಲ್ ಜಿ ವಿನಯ್ ಸಕ್ಸೆನಾ ಸೂಚನೆ ನೀಡಿದ್ದಾರೆ. ಆಮ್ ಆದ್ಮಿ ಪಕ್ಷವು ಸರ್ಕಾರಿ ಜಾಹೀರಾತಾಗಿ ನೀಡಿರುವ ರಾಜಕೀಯ ಜಾಹೀರಾತುಗಳಿಗೆ 97 ಕೋಟಿ ರೂಪಾಯಿ ಪಾವತಿಸುವಂತೆ ಎಲ್ ಜಿ ಅವರು ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ದೆಹಲಿಯ ಎಲ್‌ಜಿ  ಸಕ್ಸೇನಾ...

ಹಾಸನದಲ್ಲಿ ಎಎಪಿ ಕಾರ್ಯಕರ್ತರ ಸಂಭ್ರಮಾಚರಣೆ..

ಹಾಸನ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆತ ಹಿನ್ನಲೆ ನಗರದ ಹೇಮಾವತಿ ಪ್ರತಿಮೆ ಬಳಿ ಬುಧವಾರ ಸಂಜೆ ಎಎಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಮುಖಂಡ ಅಗಿಲೆ ಯೋಗೇಶ್ ಮಾತನಾಡಿ, ದೇಶದ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರವಾಗಿದೆ.‌  ಇದನ್ನು ಅರಿತ ದೆಹಲಿಯ ಜನತೆ ಎಎಪಿ ಪಕ್ಷಕ್ಕೆ...

ಎಂಸಿಡಿ ಚುನಾವಣೆಯಲ್ಲಿ ಎಎಪಿ ಬಹುಮತ ಪಡೆದು ಗೆದ್ದಿದೆ : ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಎಎಪಿ

ದೆಹಲಿ: 15 ವರ್ಷಗಳ ನಂತರ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ಮೂಲಕ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ ಚುನಾವಣೆ) ಚುನಾವಣೆಯಲ್ಲಿ ಎಎಪಿ ಪಕ್ಷ ಗೆದ್ದಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು 132 ಸ್ಥಾನಗಳನ್ನು ಗೆದ್ದಿದೆ, 250 ಸದಸ್ಯ ಬಲದ ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 103 ಕ್ಕೆ ವಿರುದ್ಧವಾಗಿ ಅರ್ಧದಾರಿಯ ಗಡಿಯನ್ನು ಮೀರಿದೆ. ಕಾಂಗ್ರೆಸ್ ಆರು ವಾರ್ಡ್‌ಗಳಿಂದ...

ಆಮ್ ಆದ್ಮಿ ಪಕ್ಷದಿಂದ ಇಂದು ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನಾಚರಣೆ

ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು.  ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ...

ಎಎಪಿ ಪಕ್ಷದ ರೈತ ಸಂಪರ್ಕ ಯಾತ್ರೆಗೆ ಅದ್ಧೂರಿ ಚಾಲನೆ

ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ  ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು. ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...

ಬಿಜೆಪಿ ಪಕ್ಷದ ವಿರುದ್ಧ ಎಎಪಿ ಪಕ್ಷದ ದೂರು…!

National News: ಬಿಜೆಪಿ  ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...

ಎರಡನೇ ಮದುವೆಗೆ ಸಜ್ಜಾದ ಪಂಜಾಬ್ ಸಿಎಂ  

ಚಂಢೀಗಢ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ಖಾಸಗಿ ಸಮಾರಂಭದಲ್ಲಿ ನಾಳೆ ವಿವಾಹವಾಗಲಿದ್ದಾರೆ. ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಸಿಎಂ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ...

ಆಮ್ ಆದ್ಮಿ ಪಕ್ಷ ಸೇರ್ಪಡೆಯಾದ ಹಿರಿಯ ನಟ ಮುಖ್ಯಮಂತ್ರಿ ಚಂದ್ರು

https://www.youtube.com/watch?v=jvLYBeaAXsw ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇಂದು ಅಧಿಕೃತವಾಗಿ ಎಎಪಿ ಪಕ್ಷವನ್ನು ಸೇರ್ಪಡೆಗೊಂಡರು. ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದರು. ಈ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದಲ್ಲಿ ಯಾವುದೇ ಷರತ್ತುಗಳಿಲ್ಲದೆ ನಾನು...

BIG NEWS: ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ

https://www.youtube.com/watch?v=fzrMlTx1ET8 ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್‌ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ. ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್‌...

ಎಎಪಿ ಸಂಪಂಗಿರಾಮನಗರ ಕಚೇರಿ ಉದ್ಘಾಟನೆ..!

www.karnatakatv.net: ಬೆಂಗಳೂರಿನ ನಗರದೆಲ್ಲೆಡೆ ಬೇರೂರುತ್ತಿರುವ ಆಮ್ ಆದ್ಮಿ ಪಾರ್ಟಿಯು ಸಂಪoಗಿರಾಮನಗರದಲ್ಲಿ ಕಚೇರಿಯನ್ನು ಇಂದು ಉದ್ಘಾಟನೆಗೊಳಿಸಿದೆ. ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು, `ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ. ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್ಗಳಲ್ಲಿ ಪ್ರಥಮ ಹಂತದ ಬೂತ್ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ...
- Advertisement -spot_img

Latest News

ಸ್ವಂತ ಮಕ್ಕಳನ್ನೇ ಕಿ*ಡ್ನ್ಯಾಪ್ ಮಾಡಿಸಿ ಹಣಕ್ಕೆ ಬೇಡಿಕೆ ಇಟ್ಟ ತಾಯಂದಿರು..!

Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ. ಧಾರವಾಡದ...
- Advertisement -spot_img