ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...
ಕರ್ನಾಟಕ ಟಿವಿ : ಜನಸಾಮಾನ್ಯರು ಬಳಸುವಂತಹ ದಿನ ಬಳಕೆ ವಸ್ತುಗಳ ಮೇಲೆ ಸೆಸ್ ಹೆಚ್ಚಳ ಮಾಡಿ ಈಗಾಗಲೇ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸದ ಬಜೆಟ್‌ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ದೇಶ ಮಾರುವ ಹಾಗೂ ಜನಸಾಮಾನ್ಯರ ಬಾಯಿಗೆ ಮಣ್ಣು ಹಾಕುವ ಬಜೆಟ್ ಇದಾಗಿದೆ ಎಂದು ಆಮ್ ಆದ್ಮಿ...
www.karnatakatv.net :ಕೊರೊನಾ ಸೋಂಕು ಕರ್ನಾಟಕದಲ್ಲಿ ಕೈಮೀರಿ ಸಮುದಾಯಕ್ಕೆ ಹರಡುತ್ತಿದೆ. ಇಂತಹ ಸಂದರ್ಭದಲ್ಲೂ ಸಹ ಕರ್ನಾಟಕ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ಜನರಿಗೆ ವಂಚನೆ ಮಾಡಲು ಚಿಕಿತ್ಸಾ ದರ ಪಟ್ಟಿಗಳನ್ನು ನಿಗದಿಗೊಳಿಸಲು ತೊಡಗಿರುವುದು ನಿಜಕ್ಕೂ ಅಸಹ್ಯಕರ ಎಂದು ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳೀ ನಡೆಸಿದೆ. ಸೋಂಕು...
ಕರ್ನಾಟಕ ಟಿವಿ : ಕೋವಿಡ್ 19 ಸಂದರ್ಭದಲ್ಲಿ
ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ 6195 ಕೋಟಿ
ರೂ.ಗಳನ್ನು ನಿನ್ನೆ
ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ
ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು
ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ
ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
ಕರ್ನಾಟಕ ಟಿವಿ : ಸರ್ಕಾರದ ಮದ್ಯಮಾರಾಟದ ನಿರ್ಧಾರದಂದ ಮದ್ಯಪ್ರಿಯರು ಫುಲ್ ಖುಷ್ ಆಗಿದ್ದಾರೆ. ಆದ್ರೆ ದೆಹಲಿಯಲ್ಲಿಯಲ್ಲಿ ಮಾತ್ರ ಮದ್ಯಪ್ರಿಯರು ಗೋಳಾಡಿ ಕುಡಿಯುವ ಸನ್ನಿವೇಶ ನಿರ್ಮಾಣವಾಗಿದೆ. ಯಾಕಂದ್ರೆ ದೆಹಲಿಯಲ್ಲಿ ಇಂದಿನಿಂದ ಮದ್ಯದ ಮೇಲೆ ಕೇಜ್ರಿವಾಲ್ ಸರ್ಕಾರ 70% ಕೊರೊನಾ ತೆರಿಗೆಯನ್ನ ವಿಧಿಸಿದೆ. ಎಂಆರ್ಪಿ ಮೇಲೆ 70% ತೆರಿಗೆ ವಿಧಿಸಿರುವ ಕಾರಣ ಮೊದಲು 1 ಸಾವಿರ ಕೊಟ್ಟು...
ಕರ್ನಾಟಕ ಟಿವಿ ಬೆಂಗಳೂರು : ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ
ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು
ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ
ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...
ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ.
ಸಕಾಲದಲ್ಲಿ ಬಸ್ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...