ಹಾಸನ : ಆಮ್ ಆದ್ಮಿ ಪಕ್ಷದ ಸಂಸ್ಥಾಪನಾ ದಿನದ ಅಂಗವಾಗಿ ಇಂದು ನಗರದಲ್ಲಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಭ್ರಷ್ಟಾಚಾರ ಮುಕ್ತ ಸಂಕಲ್ಪ ದಿನವನ್ನಾಗಿ ಆಚರಿಸಲಾಯಿತು. ಆಮ್ ಆದ್ಮಿ ಪಕ್ಷದ ಮುಖಂಡ ಅಗಿಲೆ ಯೋಗೇಶ್ ನೇತೃತ್ವದಲ್ಲಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ನೂರಾರು ಸಂಖ್ಯೆಯಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಭಾಗವಹಿಸಿ, ಭ್ರಷ್ಟಾಚಾರ ನಿಯಂತ್ರಣದ...
ಹಾಸನ: ಜಿಲ್ಲೆಯಲ್ಲಿ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಪ್ರತಿ ಹಳ್ಳಿಗಳಿಗೂ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿ, ಪತ್ರದ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವ ಉದ್ಧೇಶದಿಂಧ ಆಮ್ ಆದ್ಮಿ ಪಕ್ಷ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಭಾಸ್ಕರ್ ರಾವ್ ಹೇಳಿದರು.
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ: ಇಡಿ...
National News:
ಬಿಜೆಪಿ ಪಕಲ್ಷದ ವಿರುದ್ಧ ಎಎಪಿ ಪಕ್ಷ ಡಿಜಿಪಿ ಗೌರವ್ ಯಾದವ್ ಅವರನ್ನು ದೆಹಲಿ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮತ್ತು 11 ಪಕ್ಷದ ಶಾಸಕರು ಬುಧವಾರ ಚಂಡೀಗಢದಲ್ಲಿ ಭೇಟಿ ಮಾಡಿದ್ದು, ಪಕ್ಷದ 10 ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ. ಪಂಜಾಬ್ ಸರಕಾರವನ್ನು ಉರುಳಿಸಲು ತಲಾ 25 ಕೋಟಿ ರೂ. ಆಫರ್ ನೀಡಿದ್ದಾರೆಂದು...
ಚಂಢೀಗಢ್: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಆರು ವರ್ಷಗಳ ನಂತರ ಡಾ ಗುರುಪ್ರೀತ್ ಕೌರ್ ಅವರನ್ನು ಖಾಸಗಿ ಸಮಾರಂಭದಲ್ಲಿ ನಾಳೆ ವಿವಾಹವಾಗಲಿದ್ದಾರೆ.
ಗುರುವಾರದಂದು ವಿವಾಹ ಸಮಾರಂಭ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಬಂಧುಗಳು ಭಾಗವಹಿಸಲಿದ್ದಾರೆ. ಸಿಎಂ ಭಗವಂತ್ ಮಾನ್ ತಮ್ಮ ಅಧಿಕೃತ ನಿವಾಸದಲ್ಲಿ ವಿವಾಹವಾಗಲಿದ್ದಾರೆ. ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ...
https://www.youtube.com/watch?v=jvLYBeaAXsw
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಅವರು ಇಂದು ಅಧಿಕೃತವಾಗಿ ಎಎಪಿ ಪಕ್ಷವನ್ನು ಸೇರ್ಪಡೆಗೊಂಡರು.
ಬೆಂಗಳೂರಿನ ಪರಾಗ್ ಹೊಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಇಂದು ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದರು.
ಈ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷದಲ್ಲಿ ಯಾವುದೇ ಷರತ್ತುಗಳಿಲ್ಲದೆ ನಾನು...
https://www.youtube.com/watch?v=fzrMlTx1ET8
ಬೆಂಗಳೂರು: ಎಎಪಿ ಪಕ್ಷದ ರಾಜ್ಯ ಹಾಗೂ ಬೆಂಗಳೂರು ನಗರ ಪದಾಧಿಕಾರಿಗಳ ತಂಡದ ಪುನರ್ ರಚನೆಯಾಗಿದ್ದು, ಬೆಂಗಳೂರು ಎಎಪಿ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ್ ರಾಥೋಡ್ ನೇಮಕ ಮಾಡಲಾಗಿದೆ.
ಈ ಕುರಿತಂತೆ ಎಎಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿರ್ದೇಶನದಂತೆ ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿ ದಿಲೀಪ್...
www.karnatakatv.net: ಬೆಂಗಳೂರಿನ ನಗರದೆಲ್ಲೆಡೆ ಬೇರೂರುತ್ತಿರುವ ಆಮ್ ಆದ್ಮಿ ಪಾರ್ಟಿಯು ಸಂಪoಗಿರಾಮನಗರದಲ್ಲಿ ಕಚೇರಿಯನ್ನು ಇಂದು ಉದ್ಘಾಟನೆಗೊಳಿಸಿದೆ.
ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಚಾಲಕರಾದ ಪೃಥ್ವಿ ರೆಡ್ಡಿಯವರು, `ಮುಂಬರುವ ಬಿಬಿಎಂಪಿ ಚುನಾವಣೆಗೆ ಎಎಪಿಯು ಸರ್ವಸನ್ನದ್ಧವಾಗಿದೆ. ಬೆಂಗಳೂರು ನಗರದ ಎಲ್ಲ ಹಳೆಯ 198 ವಾರ್ಡ್ಗಳಲ್ಲಿ ಪ್ರಥಮ ಹಂತದ ಬೂತ್ ಮಟ್ಟದ ಕಾರ್ಯಾಗಾರಗಳು ನಡೆದಿವೆ. ಚುನಾವಣೆಯಲ್ಲಿ ಪಕ್ಷ...
ಬೆಂಗಳೂರು : ಗೊದ್ರೇಜ್ ಪ್ರಾಪರ್ಟೀಸ್ ಲಿ. ಹಾಗೂ ವಂಡರ್ ಪ್ರಾಜೆಕ್ಟ್ ಡೆವೆಲಪ್ಮೆಂಟ್ ಪ್ರೈ.ಲಿ ಬೆಂಗಳೂರಿನಲ್ಲಿ ನಿರ್ಮಿಸಿರುವ ಬಹುಮಹಡಿ ಐಷಾರಾಮಿ ಕಟ್ಟಡವನ್ನು ಕೆಡವಿ 31 ಕೋಟಿ ರೂಪಾಯಿ ದಂಡ ಕಟ್ಟಲು ಆದೇಶಿಸಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶ ಸ್ವಾಗತಾರ್ಹ. ಆದರೆ ಇಷ್ಟೊಂದು ಬೃಹತ್ ಅಕ್ರಮ ಸ್ಥಳೀಯ ಶಾಸಕರ ಅರಿವಿಗೆ ಬಾರದೆ ಯಾವುದೇ ಕಾರಣಕ್ಕೂ ನಿರ್ಮಾಣ ಆಗಲು...
ಕರ್ನಾಟಕ ಟಿವಿ : ಜನಸಾಮಾನ್ಯರು ಬಳಸುವಂತಹ ದಿನ ಬಳಕೆ ವಸ್ತುಗಳ ಮೇಲೆ ಸೆಸ್ ಹೆಚ್ಚಳ ಮಾಡಿ ಈಗಾಗಲೇ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ ಜನರ ಮೇಲೆ ಮತ್ತಷ್ಟು ಹೊರೆ ಹೆಚ್ಚಿಸದ ಬಜೆಟ್‌ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು ದೇಶ ಮಾರುವ ಹಾಗೂ ಜನಸಾಮಾನ್ಯರ ಬಾಯಿಗೆ ಮಣ್ಣು ಹಾಕುವ ಬಜೆಟ್ ಇದಾಗಿದೆ ಎಂದು ಆಮ್ ಆದ್ಮಿ...
www.karnatakatv.net :ಕೊರೊನಾ ಸೋಂಕು ಕರ್ನಾಟಕದಲ್ಲಿ ಕೈಮೀರಿ ಸಮುದಾಯಕ್ಕೆ ಹರಡುತ್ತಿದೆ. ಇಂತಹ ಸಂದರ್ಭದಲ್ಲೂ ಸಹ ಕರ್ನಾಟಕ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ಜನರಿಗೆ ವಂಚನೆ ಮಾಡಲು ಚಿಕಿತ್ಸಾ ದರ ಪಟ್ಟಿಗಳನ್ನು ನಿಗದಿಗೊಳಿಸಲು ತೊಡಗಿರುವುದು ನಿಜಕ್ಕೂ ಅಸಹ್ಯಕರ ಎಂದು ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳೀ ನಡೆಸಿದೆ. ಸೋಂಕು...