political news :
ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಅಂತ ಅವರಿಗೆ ಗೊತ್ತಿದೆ. ಹೀಗಾಗಿ ಅವರು ರಾಜ್ಯದ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನ ಭರವಸೆಗಳ ಕುರಿತು ಟೀಕಿಸಿದ್ದಾರೆ. ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿ, ಜವಾಬ್ದಾರಿಯುತವಾಗಿರುವ ಪಕ್ಷ ಉಚಿತ ಕೊಡುಗೆ ಕೊಡೋಕೆ ಹೋಗಲ್ಲ. ಹೀಗೆ ಉಚಿತ ಘೋಷಣೆ ಮಾಡೋಕೆ ಬೊಕ್ಕಸಕ್ಕೆ...
Political News:
ಸ್ಯಾಂಟ್ರೋ ರವಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಯವರು ಬಿಡುಗಡೆ ಮಾಡಿದ್ದಂತಹ ಫೋಟೋಗಳು ಈಗ ಬಾರಿ ಚರ್ಚೆಗೆ ಕಾರಣವಾಗಿವೆ . ಈ ರೀತಿ ಚರ್ಚಗೆ ಕಾರಣವಾಗಲು ಕಾರಣ ಏನೆಂದರೆ ಸ್ಯಾಂಟ್ರೋರವಿಯವರು ಬಿಜೆಪಿ ನಾಯಕರ ಜೊತೆ ತೆಗೆಸಿಕೊಂಡಂತಹ ಫೋಟೋಗಳು ಇವಾಗಿರುವುದರಿಂದ ಬಿಜೆಪಿ ನಾಯಕರು ಸ್ಯಾಂಟ್ರೋರವಿ ವ್ಯವಹಾರದಲ್ಲಿ ಶಾಮಿಲಾಗಿದ್ದಾರ ಎನ್ನುವಂತಹ...
ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ನಿನ್ನೆ ರಾತ್ರಿ ಪ್ರತಿಭಟನೆ ನಡೆದ ಬಗ್ಗೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು, ನಿನ್ನೆ ನಡೆದ ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹೇಳಿದರು. ಮಂಡ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ದಾಳಿ ನಡೆಸಿರುವ ಕುರಿತು ಕೇಳಿ ಬಂದಿರುವ ಆರೋಪಗಳ...
ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಎಸ್ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಕರ್ನಾಟಕದಲ್ಲೂ ಮಹಾರಾಷ್ಟ್ರ ಬಸ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಿದ್ದಾರೆ. ದಿನದಿಂದ ದಿನಕ್ಕೆ ಈ ವಿವಾದ ಹೆಚ್ಚಾಗುತ್ತಿದ್ದು, ಎಲ್ಲ ಘಟನೆಗಳ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನಗರದಲ್ಲಿ ಮಾತನಾಡಿದ್ದು,ಗಡಿ ಜಿಲ್ಲೆಗಳಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದಾರೆ....
ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ...