Film News:
ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು ಮೇಘನಾ ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ.
ಮೇಘನಾ ರಾಜ್ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ...