ಇಂದು ದೇಶದೆಲ್ಲಡೆ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ. ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರೆವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, 7.55 ಕ್ಕೆ ಅರಮೆನಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ನಂತರ ಆಯುಧಗಳನ್ನು ಶುಚಿಗೊಳಿಸಿ...
400 ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭಿಮನ್ಯು ಮೇಲಿರುವ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ನಾಳೆ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನೆರವೇರುವುದರೊಂದಿಗೆ ದಸರಾ ದಿನದ ಜಂಬೂ ಸವಾರಿಗೆ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಗನ್ ಶಾಟ್, ಗೌರವ ವಂದನೆ, ಆನೆ, ಬ್ಯಾಂಡ್...
ನವರಾತ್ರಿಯ ವಿಶೇಷವಾಗಿ ನಾವು ಇಂದು ಆಯುಧ ಪೂಜೆಯ ಬಗ್ಗೆ ಮಾಹಿತಿ ನೀಡಲಿದ್ದೇವೆ. ನವರಾತ್ರಿಯಲ್ಲಿ, ದುರ್ಗಾ ಪೂಜೆ, ಸರಸ್ವತಿ ಪೂಜೆ ಜೊತೆ ಅದ್ಧೂರಿಯಾಗಿ ಮಾಡುವ ಹಬ್ಬ ಅಂದ್ರೆ ಆಯುಧ ಪೂಜೆ. ಆಯುಧ ಪೂಜೆ ಯಾಕೆ ಮಾಡಬೇಕು..? ಈ ಪೂಜೆ ಶುರುವಾಗಿದ್ದಾದರೂ ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...
ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 6 ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯಲಿದೆ....