ಮನುಷ್ಯ ಬದುಕೋಕ್ಕೆ ಅಂತಾನೇ ಆಹಾರವನ್ನ ತಿನ್ನುತ್ತಾನೆ. ಆದ್ರೆ ನಾವು ಆಹಾರ ಸೇವಿಸುವಾಗ, ಎಷ್ಟು ತಿನ್ನಬೇಕು..? ಯಾವ ಸಮಯದಲ್ಲಿ ತಿನ್ನಬೇಕು..? ಯಾವ ರೀತಿ ತಿನ್ನಬೇಕು ಅನ್ನೋದು ಕೆಲವರಿಗೆ ಗೊತ್ತಿರುವುದಿಲ್ಲ. ಅದನ್ನು ಅರಿತು ನಾವು ಆಹಾರ ಸೇವಿಸಿದರೆ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ..
ಯಾವಾಗ ಆಹಾರ ಸೇವಿಸಬೇಕು..?- ಆಯುರ್ವೇದದ...
ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...
ಇವತ್ತು ನಾವು ಹೆಸರು ಬೇಳೆ ಸಲಾಡನ್ನ ಹೇಗೆ ಮಾಡೋದು. ಅದರಲ್ಲಿ ಬಳಸೋ ಇನ್‌ಗ್ರೀಡಿಯನ್ಸ್ ಪ್ರಯೋಜನ ಏನು ಅನ್ನೋದನ್ನ ಹೇಳ್ತೀವಿ ಕೇಳಿ.
ಮೂಂಗ್ ದಾಲ್ ಸಲಾಡ್ ಮಾಡೋಕ್ಕೆ ಏನೇನ್ ಬೇಕು ಅನ್ನೋದನ್ನ ನೋಟ್ ಮಾಡಿಕೊಳ್ಳಿ
1 ಕಪ್ 5ರಿಂದ 6 ಗಂಟೆ ನೆನೆಸಿಟ್ಟ ಹೆಸರು ಬೇಳೆ, 1 ಕಪ್ ಹೆಚ್ಚಿಟ್ಟುಕೊಂಡ ಈರುಳ್ಳಿ, 1 ಸಣ್ಣಗೆ...