ಪಾಟ್ನಾ: ಬಿಹಾರದ ತೇಜಸ್ವಿ ಯಾದವ್ ಅವರ ಪಕ್ಷದ ಆರ್‌ಜೆಡಿಯ ಹಿರಿಯ ನಾಯಕರೊಬ್ಬರು ತಮ್ಮ ಮಕ್ಕಳಿಗೆ ವಿದೇಶದಲ್ಲಿ ಉದ್ಯೋಗ ಮಾಡಿ ಅಲ್ಲೇ ನೆಲೆಸುವಂತೆ ಸಲಹೆ ನೀಡಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸುದ್ದಿಯಾಗುತ್ತಿದೆ. ರಾಷ್ಟ್ರೀಯ ಜನತಾ ದಳದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಅಬ್ದುಲ್ ಬಾರಿ ಸಿದ್ದಿಕಿ ಅವರು ದೇಶದಲ್ಲಿ ಮುಸ್ಲಿಮರ ವಿರುದ್ಧ ಪಕ್ಷಪಾತ ಎಂದು ಆರೋಪಿಸಿರುವುದನ್ನು ಉಲ್ಲೇಖಿಸಿ...