ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯರಾದ ಅಬ್ದುಲ್ ಸಮದ್ ಸಿದ್ದೀಖಿ (87) ವಿಧಿವಶರಾಗಿದ್ದಾರೆ. ರಾಯಚೂರಿನ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಅಬ್ದುಲ್ ಸಮದ್ ಅವರು ಜನತಾದಳದಿಂದ 1988ರಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿ ಅಲ್ಲಿಂದ 1994ರವರೆಗೆ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಹೈದ್ರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ತಮ್ಮ ನಿವಾಸದಲ್ಲಿ ರಾತ್ರಿ ಕೊನೆಯುಸಿರೆಳಿದ್ದಾರೆ.
ಆಧಾರ್ ಮತ್ತು ಪಾನ್...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...