ಕನ್ನಡ ಚಿತ್ರರಂಗದ ಹಿರಿಯ ಚೇತನ ನಟ ಎಸ್.ಶಿವರಾಂ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕಿರುತೆರೆ ಹಾಗೂ ಹಿರಿತೆರೆಯ ಹಲವಾರು ಚಿತ್ರ ಹಾಗೂ ಸೀರಿಯಲ್ಗಳಲ್ಲಿ ಅವರು ನಟಿಸಿದ್ದರು. ಇತ್ತೀಚೆಗೆ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಾದ ಕಾರಣ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
1938ರಲ್ಲಿ ಚೂಡಸಂದ್ರ ಹಳ್ಳಿಯಲ್ಲಿ...
ಕನ್ನಡ ಚಿತ್ರರಂಗದ ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ ಡಾ.ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆ ಇಂದು. ವಿಷ್ಣು ಎಲ್ಲರನ್ನು ಅಗಲಿ ಇಂದಿಗೆ 11 ವರ್ಷ ಕಳೆದಿದೆ. ಆದ್ರೂ ಎಂದಿಗೂ ಸಾಹಸ ಸಿಂಹ ಅಭಿಮಾನಿಗಳ ಮನಸ್ಸಿನಲ್ಲಿ ಅಮರ.
ಅದು 2009 ಡಿಸೆಂಬರ್ 30 ಕನ್ನಡ ಚಿತ್ರರಂಗದ ಪಾಲಿನ ಕರಾಳ ದಿನ. ಸೂಪರ್...