ಗದಗ: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಪಿಡಿಒ ಸಂಜಯ್ ಚವಡಾಳ್ ರಿಂದ ಬರೋಬ್ಬರಿ ಒಂದು ಕೋಟಿ ರೂಗಳನ್ನು ಹಿರೆಹಡಗಲಿ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ವಂಚಿಸಿರುವ ಕುರಿತು ದೂರು ದಾಖಲಾದ ಹಿನ್ನೆಲೆ ಹಾಲಾಶ್ರೀಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಶಿರಹಟ್ಟಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ಹಣವನ್ನು ಶ್ರೀಗಳು 10 ಲಕ್ಷ ಮತ್ತುಮ್ಮೆ 40...
ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ...
ಜಿಲ್ಲಾಸುದ್ದಿ; ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೋವಿಂದ್ ಬಾಬು ಪೂಜಾರಿ ಎನ್ನುವ ಉದ್ಯಮಿಗೆ ಬೈದೂರಿನಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಕಳೆದ ವಾರ ಬಂದಿಸಿದ್ದಾರೆ.
ಉಗ್ರ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಶಂಕಿತರನ್ನು ಕಳೆದ ವಾರ ಬಂಧಿಸಲಾಗಿತ್ತು. ಪೂಜಾರಿಯಿಂದ 3.5 ಕೋಟಿ...