ಗದಗ: ಹಿರೇ ಹಡಗಲಿಯ ಅಭಿನವ ಹಾಲಾಶ್ರೀ ಸ್ವಾಮಿಜಿ ಗೋವಿಂದ್ ಬಾಬುಗೆ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೊಪದ ಬೆನ್ನಲ್ಲೆ ಅವರ ವಿರುದ್ದ ಅಂತಹದ್ದೇ ಮತ್ತೊಂದು ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯಿತಿ ಪಿಡಿಒ ಸಂಜಯ್ ಚವಡಾಳ್ ಅವರಿಗೆ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಒಂದು ಕೋಟಿ ರೂಗಳನ್ನು ವಂಚಿಸಿದ ಆರೋಪದ ಮೇಲೆ...
ಬೈಂದೂರು ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿ ಪರಾರಿಯಾಗಿದ್ದ ಬಳ್ಳಾರಿಯ ಹೂವಿನ ಹಡಗಲಿ ಮಠದ ಅಭಿನವ ಹಾಲಾಶ್ರೀ ಸ್ವಾಮಿಜಿಗಳು ಉದ್ಯಮಿ ಗೋವಿಂದ್ ಬಾಬು ಪೂಜಾರಿಯಿಂದ 1.5 ಕೋಟಿ ಹಣ ಪಡೆದುಕೊಂಡ ಆರೋಪದ ಮೇಲೆ ನಿನ್ನೆ ಕಟಕ್ ನಲ್ಲಿ ಪೊಲಿಸರು ಮಾರುವೇಷದಲ್ಲಿರುವ ಸ್ವಾಮಿಜಿಯನ್ನು ಬಂದಿಸಿದ್ದಾರೆ.
ಇಂದು ಇವರ ಮಠಕ್ಕೆ ತನಿಖೆ ಚುರುಕುಗೊಳಿಸಿದ ಸಿಸಿಬಿ ತಂಡ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...