ಬಿಡುಗಡೆಗೆ ಸಜ್ಜಾಗಿರುವ ಅಭಿರಾಮಚಂದ್ರ ಸಿನಿಮಾ ಸೆನ್ಸಾರ್ ಮಂಡಳಿಯಲ್ಲಿ ಪಾಸ್ ಆಗಿದೆ. ನಾಗೇಂದ್ರ ಗಾಣಿಗ ನಿರ್ದೇಶನದ ಈ ಚಿತ್ರಕ್ಕೆ ಯು/ಎ ಪ್ರಮಾಣ ಪತ್ರ ಸಿಕ್ಕಿದೆ. ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಅಭಿರಾಮಚಂದ್ರ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಬಾಲ್ಯದ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ...