Sunday, March 8, 2026

Abhishek Ambareesh

ಮಂಡ್ಯದಲ್ಲಿ ಮನೆ ಕಟ್ಟೋದ್ರ ಹಿಂದೆ ಸುಮಕ್ಕನ ಲೆಕ್ಕಾಚಾರವೇನು…?

www.karnatakatv.net : ಕೊನೆಗೂ ಸಂಸದೆ ಸುಮಲತಾ ಜನರಿಗೆ ಕೊಟ್ಟ ಮಾತಿನಂತೆ ಮಂಡ್ಯದಲ್ಲಿ ಸ್ವಂತ ಮನೆ ನಿರ್ಮಾಣ ಮಾಡೋದಕ್ಕೆ ಕೈ ಹಾಕಿದ್ದಾರೆ. ಇವತ್ತು ಇದರ ಗುದ್ದಲಿ ಪೂಜೆ ಕೂಡ ನಡೆಯಿತು. ಆದ್ರೆ ತಮ್ಮ ಪುತ್ರ ಅಭಿಷೇಕ್ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಸುಮಲತಾರ ಈ ನಡೆ ಅನುಸರಿಸಿದ್ರಾ ಅನ್ನೋ ಪ್ರಶ್ನೆ ಮೂಡಿಸುವಂತಿದೆ. ಹೌದು, 2019ರ ಜಿದ್ದಾಜಿದ್ದಿನ ಕಣದ ಲೋಕಸಭಾ...

ನನ್ನ ತಾಯಿ ಬಗ್ಗೆ ಮಾತಾಡಿದ್ರೆ ಸಿಟ್ಟು ಬರತ್ತೆ-ಅಭಿಶೇಕ್ ಅಂಬರೀಶ್

www.karnatakatv.net ಬೆಂಗಳೂರು: ನನ್ನ ತಾಯಿ ಏಕಾಂಗಿ ಅಲ್ಲ. ನಾವು ಯಾವತ್ತೂ ಅಗ್ರೆಸ್ಸಿವ್ ಆಗಿ ಮಾತಾಡಿಲ್ಲ. ಆಡಳಿತದಲ್ಲಿದ್ದಾಗ ವಿರೋಧ ಸಹಜ. ನನ್ನ ತಾಯಿ ಬಗ್ಗೆ ಮಾತಾಡಿದ್ರೆ ನನಗೆ ಸಿಟ್ಟು ಬರತ್ತೆ. ತಾಯಿ ಬಗ್ಗೆ ಮಾತಾಡಿದ್ರೆ ಸುಮ್ಮನಿರ್ಬೇಕ? ಅಕ್ರಮದ ಬಗ್ಗೆ ಮಾತಾಡಿದಾಗ ಹೆಚ್ಡಿಕೆ ಸಿಡಿದೆದ್ರು. ಎವಿಡೆನ್ಸ್ ಇಲ್ಲದೆ ನಮ್ಮಮ್ಮ ಏನೂ ಮಾತಾಡಲ್ಲ. ಎಲ್ಲವನ್ನೂ ಜನ ನೋಡ್ತಾ ಇದಾರೆ....

ಅಂಬರೀಷ್ ಸ್ಮಾರಕಕ್ಕೆ 1 ಎಕರೆ 34 ಕುಂಟೆ ಭೂಮಿ ನೀಡಿದ ಸರ್ಕಾರ: ಧನ್ಯವಾದ ತಿಳಿಸಿದ ಸುಮಲತಾ..!

ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ...

‘ಅಮರ್’ ಚಿತ್ರದ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು?

ಮಂಡ್ಯ: ಅಭಿಷೇಕ್ ಅಂಬರೀಶ್ ನಾಯಕ ನಟನೆಯ ‘ಅಮರ್’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ತಾಯಿ ಸುಮಲತಾ ಚಿತ್ರ ವೀಕ್ಷಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ನರ್ತಕಿ ಥಿಯೇಟರ್ ನಲ್ಲಿ ತಾವು ಸಿನಿಮಾ ನೋಡಿದ್ದು, ಅಂಬರೀಶ್ ಮೇಲೆ ಜನ ಎಷ್ಟು ಪ್ರೀತಿ ಇಟ್ಟಿದ್ದಾರೋ ಅಷ್ಟೇ ಪ್ರೀತಿಯನ್ನು ಜನ ತಮ್ಮ ಪುತ್ರ ಅಭಿ ಮೇಲೆ ತೋರಿಸ್ತಾರೆ ಅನ್ನೋದು ನನ್ನ ನಂಬಿಕೆ. ಇದು...

ಸುಮಕ್ಕ, ಅಭಿಗೆ ಜಾಗ್ವಾರ್ ವಿಶ್- ಮಂಡ್ಯ ಅಭಿವೃದ್ಧಿಗೆ ಸದಾ ಸಿದ್ದ ಎಂದ ನಿಖಿಲ್….!

ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...

ಮಂಡ್ಯ ವಿಜಯೋತ್ಸವದಲ್ಲಿ ಡಿ ಬಾಸ್ ಪವರ್ ಫುಲ್ ಮಾತು

ಮಂಡ್ಯ: ಸಂಸದೆ ಸುಮಲತಾ ಸ್ವಾಭಿಮಾನಿ ವಿಜಯೋತ್ಸವದಲ್ಲಿ ಚಾಲೆಂಜಿಂಗ್ ಸ್ಟಾರ್ ಭಾಗಿಯಾಗಿ ಮಂಡ್ಯ ಜನತೆಗೆ ಕೃತಜ್ಞತೆ ಸಲ್ಲಿಸಿದ್ರು. ಅಲ್ಲದೆ ಡಿ ಬಾಸ್ ಮಂಡ್ಯ ಜನತೆಯಲ್ಲಿ ಕೆಲ ಮನವಿಗಳನ್ನೂ ಮಾಡಿಕೊಂಡ್ರು. ಮಂಡ್ಯದ 8 ಕ್ಷೇತ್ರದ ಜನತೆಗೆ ನನ್ನ ಅಭಿನಂದನೆಗಳು.ನಾನು ಇವತ್ತು ಅಪ್ಪಾಜಿಗೆ ವಿಶ್ ಮಾಡಲ್ಲ. ಇವತ್ತು ನೀವು ನಮಗೆ ಹೊಸ ರೂಪ ಕೊಟ್ಟಿದ್ದೀರಾ. ಅದಕ್ಕೆ ನಿಮಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೊಡ್ಡವರು...

ಮಂಡ್ಯದಲ್ಲಿ ಸುಮಕ್ಕ ಭರ್ಜರಿ ವಿಜಯೋತ್ಸವ- ಜನತೆಗೆ ಸಂಸದೆ ಕೃತಜ್ಞತೆ

ಮಂಡ್ಯ: ಜಿದ್ದಾಜಿದ್ದಿನ ಕಣದಲ್ಲಿ ಸ್ಪರ್ಧಿಸಿ ಕೊನೆಗೂ ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನಿ ಸುಮಲತಾರನ್ನ ಸಂಸದೆಯನ್ನಾಗಿ ಮಾಡಿದ ಮಂಡ್ಯ ಜನತೆಗೆ ಇಂದು ಕೃತಜ್ಞತೆ ಸಲ್ಲಿಸೋ ಸಲುವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಟ ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ಯಶ್, ನೆನಪಿರಲಿ ಪ್ರೇಮ್ ಭಾಗವಹಿಸಿದ್ರು. ಸ್ವಾಭಿಮಾನವನ್ನು ಗೆಲ್ಲಿಸಿದ ಮಂಡ್ಯ ಜನತೆಗೆ ಅಭಿನಂದಿಸೋ ಸಲುವಾಗಿ...

ನಾಳೆ ಮಂಡ್ಯದಲ್ಲಿ ದಚ್ಚು,ಯಶ್ ಕಮಾಲ್-ಸಂಸದೆ ಸುಮಲತಾ ಭರ್ಜರಿ ವಿಜಯೋತ್ಸವ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರೋ ಸಂಸದೆ ಸುಮಲತಾ ನಾಳೆ ಮಂಡ್ಯದ ಜನತೆಗೆ ಅಭಿನಂದನೆ ಹೇಳೋ ಸಲುವಾಗಿ ಸ್ವಾಭಿಮಾನಿ ವಿಜಯೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಚುನಾವಣೆ ಮುಗಿದ ಬಳಿಕ ಮಂಡ್ಯದತ್ತ ಸುಳಿಯದ ಸಂಸದೆ ಸುಮಲತಾ ನಾಳೆ ವಿಜಯೋತ್ಸವ ಆಚರಿಸೋ ಸಲುವಾಗಿ ತಮ್ಮ ಕ್ಷೇತ್ರ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ನಗರದಲ್ಲಿರೋ ಸಿಲ್ವರ್ ಜ್ಯುಬಿಲಿ ಪಾರ್ಕ್ ನಲ್ಲಿ ವಿಜಯೋತ್ಸವಕ್ಕಾಗಿ ಭರ್ಜರಿ ವೇದಿಕೆ ಸಿದ್ದವಾಗ್ತಿದೆ....

ಡಿ-ಬಾಸ್ ಸಖತ್ ಸ್ಟೆಪ್ಸ್ – ಸೂಪರ್ ಆಗಿದೆ ‘ಜೋರು ಪಾಟು‘

ಬೆಂಗಳೂರು: ಇದೇ ತಿಂಗಳ ಕೊನೆಗೆ ರಿಲೀಸ್ ಆಗ್ತಿರೋ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ನಟನೆಯ ಬಹುನಿರೀಕ್ಷಿತ ಅಮರ್ ಚಿತ್ರದ ಜೋರು ಪಾಟ್ಟು ಸಾಂಗ್ ರಿಲೀಸ್ ಆಗಿದೆ.  ಜೂನಿಯರ್ ರೆಬೆಲ್ ಸ್ಟಾರ್ ನಟಿಸಿರೋ ಈ ಚಿತ್ರದ ಸಾಂಗ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಜ್ಜೆ ಹಾಕಿರೋದು ವಿಶೇಷ. ಜೋರು ಪಾಟ್ಟು ಸಾಂಗ್ ಸಿಕ್ಕಾಪಟ್ಟೆ ಸ್ಪೆಷಲ್ ಆಗಿದ್ದು,...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img