Dharwad News: ಧಾರವಾಡ: ಮಂಡ್ಯದ ಮೊಮ್ಮಗನಿಗೆ ಕಲಘಟಗಿಯಲ್ಲಿ ತೊಟ್ಟಿಲು ಸಿದ್ಧವಾಗಿದೆ. ಕೆಲ ತಿಂಗಳ ಹಿಂದಷ್ಟೇ ದಿವಂಗತ ಅಂಬರೀಷ್ ಅವರ ಪುತ್ರ ಅಭಿಷೇಕ್‌ಗೆ ಮಗ ಹುಟ್ಟಿದ್ದ.
ಇನ್ನು ಕೆಲ ದಿನಗಳಲ್ಲೇ ಮಗುವಿನ ನಾಮಕರಣ ಕೂಡ ನಡೆಯಲಿದೆ. ಹೀಗಾಗಿ ಧಾರವಾಡದ ಕಲಘಟಗಿಯಲ್ಲಿ ತೊಟ್ಟಿಲನ್ನು ಸಿದ್ಧಗೊಳಿಸಲಾಗಿದೆ. ಕಲಘಟಗಿಯ ಚಿತ್ರಕಾರ ಕುಟುಂಂಬ ಹಲವು ವರ್ಷಗಳಿಂದ ತೊಟ್ಟಿಲು ತಯಾರಿಸಿಕೊಂಡು ಬರುತ್ತಿದೆ. ಅದೇ ರೀತಿ...
ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು.
ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...
ನಿನ್ನೆ ಡಾ. ಅಂಬರೀಶ್ ಅವರ 2ನೇ ಪುಣ್ಯಸ್ಮರಣೆ ಅಂಗವಾಗಿ ಬೆಂಗಳೂರಿನಲ್ಲಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ, ಕೆಲ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು. ಅದೇ ರೀತಿ ಇಂದು ರೆಬೆಲ್ ಸ್ಟಾರ್ ಹುಟ್ಟೂರಾದ ಮಂಡ್ಯ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಇವರಿಗೆ ಮಗ ಅಭಿಷೇಕ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್‌ಲೈನ್...