www.karnatakatv.net: ಕನ್ನಡಕ್ಕಾಗಿ ನಾವು ಎಂಬ ಅಭಿಯಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಲಾಗಿದ್ದು ಇಂದು ಬೆಳಿಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು.
ಹುಬ್ಬಳ್ಳಿಯ ಕನ್ನಡ ಭವನದಲ್ಲಿ ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಹಾಗೇ ವಿಧಾನಸೌಧದ ಮೆಟ್ಟಿಲು...