ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಸಚಿವರು ಮತ್ತವರ ಸಂಬಂಧಿಕರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತರಾದ ಟಿ.ಜೆ. ಅಬ್ರಾಂ ಎಂಬುವವರು, ಸಚಿವರಾದ ಭೈರತಿ ಬಸವರಾಜ್, ಅರಗ ಜ್ಞಾನೇಂದ್ರ, ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ, ಸಿಸಿಬಿ ಎಸಿಪಿ ರೀನಾ ಸುವರ್ಣ,...