ಬೆಂಗಳೂರು : ಕೆಲ ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಯಾರೂ ಊಹಿಸಲಾಗದ ತಿರುವು, ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ಸಿಎಂ ಬದಲಾವಣೆಯ ಚರ್ಚೆಗಳ ನಡುವೆಯೇ ಖುದ್ದು ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೆಜ್ಜೆ ಇಡುತ್ತಿದ್ದಾರೆ. ಮೈಸೂರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕೈ ಹಿಡಿದು ನಾವಿಬ್ಬರು ಒಂದೇ ಎನ್ನುವ ಸಂದೇಶ ನೀಡಿದ್ದರು. ನಮ್ಮ ಸರ್ಕಾರ ಬಂಡೆಯಂತೆ ಭದ್ರವಾಗಿದೆ ಎನ್ನುವ...