ಯಲಹಂಕ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ABVP) ಕಾರ್ಯಕರ್ತರು ಯಲಹಂಕ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
https://youtu.be/a4eylitLFv8
ಹತ್ರಾಸ್ ನಲ್ಲಿ ಯುವತಿ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಲ್ಲದೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸಾಕ್ಷ್ಯವನ್ನು ನಾಶಪಡಿಸುವ ದುರುದ್ದೇಶದಿಂದ ಯುವತಿಯ ನಾಲಿಗೆ ಕತ್ತರಿಸಿ...