Friday, July 11, 2025

acb trap

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...

ಎಸಿಬಿ ಬಲೆಗೆ ಬಿದ್ದ ಎಫ್ಡಿಎ ಅಧಿಕಾರಿ

www.karnatakatv.net : ಹುಬ್ಬಳ್ಳಿ: ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರಿಗೆ ಲಂಚಕ್ಕೆ ಬೇಡಿಕೆಯನ್ನು ಇಟ್ಟ ಹುಬ್ಬಳ್ಳಿ ಜಿಲ್ಲಾ ಖಜಾನೆ ಇಲಾಖೆಯ ಎಫ್‌ಡಿಎ ಅಧಿಕಾರಿಯೊಬ್ಬರು ಎಸಿಬಿ ಬಲೆಗೆ ಬಿದ್ದಿದ್ದಾರೆ. ಹೌದು. ಹುಬ್ಬಳ್ಳಿಯ ತಹಶೀಲ್ದಾರ್ ಕಛೇರಿಯಲ್ಲಿರುವ ಜಿಲ್ಲಾ ಖಜಾನೆ ಇಲಾಖೆಯಲ್ಲಿ, ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಭಿಲಾಷ ಆಲೂರ, ಎಂಬುವರು ನಿವೃತ್ತ ಪೊಲೀಸ್  ಸಬ್ ಇನ್ಸ್ಪೆಕ್ಟರ್ ಕಡೆಯಿಂದ ಹತ್ತು ಸಾವಿರ ಲಂಚಕ್ಕೆ ಬೇಡಿಕೆ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img