Thursday, July 31, 2025

accident news

10 ವರ್ಷದ ಬಾಲಕನ ದಾರುಣ ಅಂತ್ಯ:ಬಾಲಕನ ಮೇಲೆ ಹರಿದ ಕಾರು

10 ವರ್ಷದ ಬಾಲಕನ ಮೇಲೆ ಕಾರು ಹರಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಪುಟ್ಟ ಬಾಲಕನ ದುರಂತದಿಂದ ಆ ಬಾಲಕನ ಕುಟುಂಬ ಮಾತ್ರವಲ್ಲ, ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ. 10 ವರ್ಷದ ಅಗಸ್ತ್ಯ ಕನಮಡಿ ಎಂಬ ಬಾಲಕ ಶಾಲೆಯಿಂದ ಮನೆಗೆ ಹೋಗುತ್ತಿದ್ದ. ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬರುತ್ತಿದ್ದ ಕಾರು...

Raichur : ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾ*ವು

ರಾಯಚೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಶಾಲಾ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 32 ವಿದ್ಯಾರ್ಥಿಗಳು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ. ಸಮರ್ಥ್​​(7), ಶ್ರೀಕಾಂತ್(12) ಮೃತ ವಿದ್ಯಾರ್ಥಿಗಳು. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ...

Hubballi : ಗಾರ್ಮೆಂಟ್ ಕೆಲಕ್ಕೆ ಹೋಗುತ್ತಿದ್ದ ಟಾಟಾ ಏಸ್ ಗೆ ಲಾರಿ ಡಿಕ್ಕಿ: ಓರ್ವ ಮಹಿಳೆ ಸಾ*ವು, ಐವರು ಗಂಭೀರ

ಹುಬ್ಬಳ್ಳಿ:ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿಯ ತಡಸ ಕ್ರಾಸ್ ಬಳಿ ನಡೆದಿದೆ. https://youtu.be/K_bRAH9LJxw?si=hUoBxiM3vFDOSo7K   ಕಲಘಟಗಿ ಕಡೆಯಿಂದ ಗಾರ್ಮೆಟ್ ಕೆಲಸಕ್ಕೆ ಮಹಿಳೆಯರನ್ನು ಕರೆದುಕೊಂಡು ಹೊರಟ್ಟಿದ ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಓರ್ವ ಮಹಿಳೆ ಸ್ಥಳದಲ್ಲಿ ಮೃತಪಟ್ಟರೆಣ ಐವರು ಮಹಿಳೆಯರು ಗಂಭೀರವಾಗಿ...

ತುಮಕೂರು: ಕ್ರೂಸರ್ , ಲಾರಿ ನಡುವೆ ಭೀಕರ ಅಪಘಾತ: 9 ಸಾವು 14 ಜನರಿಗೆ ಗಂಭೀರ ಗಾಯ

Accident News: ತುಮಕೂರಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಕೂಲಿ ಕೆಲಸಕ್ಕೆ ಬರುವ ಬಡ ಕಾರ್ಮಿಕರು ಕ್ರೂಸರ್​ಗಳನ್ನೇ ಹೆಚ್ಚಾಗಿ ಅವಲಂಬಿಸುತ್ತಿದ್ದಾರೆ. ಕ್ರೂಸರ್ ನಲ್ಲಿ 12 ಜನರನ್ನು ಮಾತ್ರ ತುಂಬ ಬಹುದು ಆದರೆ ಅದಕ್ಕಿಂತ ಹೆಚ್ಚು ಜನರನ್ನು ತುಂಬಿ ಬರಲಾಗುತ್ತಿದೆ. ಈ ಪರಿಣಾಮ...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಅಕ್ಕ-ತಮ್ಮ ದುರ್ಮರಣ

Banglore News: ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ....

ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ -ಪ್ರಧಾನಿ ಮೋದಿ ಸಂತಾಪ

Jaipura news: ಜೈಪುರ: ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ ಹೊಡೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯಕ್ಕೆ ತೆರಳಿದ್ದ ಯಾತ್ರಾರ್ಥಿಗಳು ಟ್ರ‍್ಯಾಕ್ಟರ್‌ನಲ್ಲಿ ದೇವಾಲಯದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಟ್ರ‍್ಯಾಕ್ಟರ್‌ಗೆ ಟ್ರಕ್...

ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://karnatakatv.net/hubballi-knief-murder-attempt/ https://karnatakatv.net/shivamogga-kumkum-attack-premsingh/
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img