https://www.youtube.com/watch?v=pCeN2Uyz530
ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...
https://www.youtube.com/watch?v=d9WG-Yxpe5M
ಪಂಜಾಬಿ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಶೂಟರ್ ಸಂತೋಷ್ ಜಾಧವ್ ಮತ್ತು ಶಂಕಿತ ಆರೋಪಿ ಜಾಧವ್ ಅವರ ಸಹಾಯಕ ನವನಾಥ್ ಸೂರ್ಯವಂಶಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಸಂತೋಷ್ ಜಾಧವ್ ತನ್ನ ಗುರುತನ್ನು ಮರೆಮಾಚಲು ತಲೆ ಬೋಳಿಸಿಕೊಂಡಿದ್ದನು. ಆತನನ್ನು ಗುಜರಾತ್‌ನ ಕಚ್ ಜಿಲ್ಲೆಯ ಮಾಂಡವಿಯಿಂದ ಪುಣೆ...
https://www.youtube.com/watch?v=M2v0dHnGrh4
ಹೈದರಾಬಾದ್ನಲ್ಲಿ ಶನಿವಾರ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಬಾರಿಗೆ ಬಂಧಿಸಲ್ಪಟ್ಟ ಕೆಲವೇ ಗಂಟೆಗಳ ನಂತರ, ಪೊಲೀಸರು ಈ ಪ್ರಕರಣದಲ್ಲಿ ಮೂರನೇ ಆರೋಪಿಯನ್ನು ಬಂಧಿಸಿದ್ದಾರೆ. ಅವರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರಾಗಿದ್ದು, ಅವರನ್ನು ಕಸ್ಟಡಿಗಾಗಿ ಬಾಲಾಪರಾಧಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಒಬ್ಬ ಆರೋಪಿ ಸಾದುದ್ದೀನ್ ಮಲಿಕ್...