ಟೈಟಲ್, ಪೋಸ್ಟರ್, ಟೀಸರ್ ಹೀಗೆ ಪ್ರತಿ ಹಂತದಲ್ಲೂ ಕ್ಯೂರಿಯಾಸಿಟಿ ಹುಟ್ಟಿಸಿರುವ ಸಿನಿಮಾ ಫೋರ್ ವಾಲ್ಸ್.. ಫರ್ ದ ಫಸ್ಟ್ ಟೈಮ್ ಖ್ಯಾತ ನಟ ಅಚ್ಯುತ್ ಕುಮಾರ್ ಹೀರೋ ಆಗಿ ನಟಿಸಿರುವ ‘ಫೋರ್ ವಾಲ್ಸ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಈ ಬಗ್ಗೆ ಮಾಹಿತಿ ಹಂಚಿಕೊಂಡಿತು. ಅಚ್ಯುತ್, ಸುಜಯ್, ಜಾಹ್ನವಿ, ಭಾಸ್ಕರ್...