ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...
ದೆಹಲಿ: ದೆಹಲಿಯ ದ್ವಾರಕಾ ಜಿಲ್ಲೆಯ ಪ್ರದೇಶದಲ್ಲಿ 17 ವರ್ಷದ ಬಾಲಕಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಇಂದು ಆಸಿಡ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸಂತ್ರಸ್ತೆಯನ್ನು ರವಾನಿಸಲಾದ ಎಂದು ಹೇಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸಕಲೇಶಪುರ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದ ಇಬ್ಬರ ಗಡಿಪಾರು :...
https://www.youtube.com/watch?v=z52YSu8nK_s
ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ಯುವತಿಯೊಬ್ಬಳ ಮೇಲೆ ಮದುವೆಯಾಗಲು ಒಪ್ಪದ ಕಾರಣ, ನಾಗೇಶ್ ಎಂಬಾತ ಆಸಿಡ್ ದಾಳಿ ನಡೆಸಿದ್ದರು. ಈ ಘಟನೆ ಮಾಸುವ ಮುನ್ನವೇ, ಇದೀಗ ಪರಿಚಯಸ್ಥರೊಬ್ಬರಿಂದ ಮಹಿಳೆಯ ಮೇಲೆ ಆಸಿಡ್ ದಾಳಿಯನ್ನು ಬೆಂಗಳೂರಿನಲ್ಲಿ ನಡೆಸಲಾಗಿದೆ.
ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆಯೊಬ್ಬರ ಮೇಲೆ ಆಸಿಡ್ ಎರಚಲಾಗಿದೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ...