www.karnatakatv.net :ಬೆಳಗಾವಿ: ನಗರದ ಆರ್‌ಪಿಡಿ ಸರ್ಕಲ್‌ಗೆ ಅನಧಿಕೃತವಾಗಿ ಅಳವಡಿಸಲಾಗಿದ್ದ ಶ್ರೀ ರಾಜವೀರ ಮದಕರಿ ನಾಯಕ ವೃತ್ತ ಎಂದು ನಾಮಕರಣ ಮಾಡಿದ್ದ ಫಲಕವನ್ನು ಪೊಲೀಸರು ತೆರವುಗೊಳಿಸಿದ್ದು, ಯುವಕರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎನ್ನಲಾಗಿದೆ.
ನಗರದ ಆರ್ ಪಿಡಿ ಸರ್ಕಲ್ ಗೆ ಕೆಲ ವಾಲ್ಮೀಕಿ ಸಮುದಾಯದ ಯುವಕರು ಇಂದು ಬೆಳ್ಳಂಬೆಳಿಗ್ಗೆ ಕನ್ನಡ, ಮರಾಠಿ ಮತ್ತು ಆಂಗ್ಲ...