ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...