ರಾಷ್ಟ್ರ ಸುದ್ದಿ:
ಉಗ್ರ ಚಟುವಟಿಕೆಗಳ ವಿರುದ್ಧ ಹೋರಾಡುವ ವಿಚಾರದಲ್ಲಿಯಾವುದೇ ದ್ವಂದ್ವ ನೀತಿ ಹೊಂದಿರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪಾಕಿಸ್ತಾನ ಪ್ರಧಾನಿ ಭಾಗಿಯಾಗಿದ್ದ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗ ಸಭೆಯಲ್ಲಿ ಹೇಳಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್...