ಕೇಂದ್ರ ಸರ್ಕಾರ ಚಿತ್ರಮಂದಿರದಲ್ಲಿ ಶೇಕಡ 100ರಷ್ಟು ಆಸನ ವ್ಯವಸ್ಥೆ ಒಪ್ಪಿಗೆ ನೀಡದ್ರೂ, ರಾಜ್ಯ ಸರ್ಕಾರ ಮಾತ್ರ ಶೇಕಡ 50ರಷ್ಟು ಆಸನ ವ್ಯವಸ್ಥೆಗೆ ನಿಯಮ ವಿಧಿಸಿತ್ತು. ಸರ್ಕಾರದ ಈ ನಿಯಮದ ವಿರುದ್ಧ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಗುಡುಗಿ ಟ್ವಿಟ್ ಮಾಡಿದ್ರು. ಆ ಬಳಿಕ ಒಟ್ಟಾದ ಗಂಧದಗುಡಿ ಲೀಡರ್ಸ್ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ರು....
ಕೊರೋನಾ ಲಾಕ್ ಡೌನ್ ಬಳಿಕ ಕೇಂದ್ರ ಸರ್ಕಾರ ಥಿಯೇಟರ್ ನಲ್ಲಿ 100% ಸೀಟು ಸಾಮಾರ್ಥ್ಯಕ್ಕೆ ಇತ್ತೀಗೆಷ್ಟೇ ಅನುಮತಿ ಕೊಟ್ಟಿತ್ತು. ಆದ್ರೀಗ ಕೇಂದ್ರ ಕೊಟ್ಟರೂ ರಾಜ್ಯ ಸರ್ಕಾರ ಕೊಡಲು ರೆಡಿಯಾಗಿಲ್ಲವೆಂದು ಗಾಂಧಿನಗರದ ಮಂದಿ ಬೇಸರಪಟ್ಟುಕೊಂಡಿದ್ದಾರೆ. ಫೆಬ್ರವರಿ 1 ರಿಂದಲೇ ಪೂರ್ಣ ಸೀಟು ಸಾಮರ್ಥ್ಯದೊಂದಿಗೆ ಪ್ರೇಕ್ಷಕರು ಥಿಯೇಟರ್ ಅಂಗಳಕ್ಕೆ ಬರಬಹುದೆಂಬ ಆದೇಶಕ್ಕೆ ರಾಜ್ಯ ಸರ್ಕಾರ ಹೊಸದೊಂದು ಆದೇಶ...
ಕಾಂಗ್ರೆಸ್‌ನ 20 ವರ್ಷಗಳ ಆಡಳಿತ ಅವಧಿಯಲ್ಲಿ ಅಸ್ಸಾಂ ರಾಜ್ಯದ ಜನಸಂಖ್ಯಾ ರಚನೆ ಬದಲಾಗಿದ್ದು, ರಾಜ್ಯದ ಏಳು ಜಿಲ್ಲೆಗಳಲ್ಲಿ ಸುಮಾರು 64 ಲಕ್ಷ ನುಸುಳುಕೋರರು ಪ್ರಾಬಲ್ಯ ಸಾಧಿಸಿದ್ದಾರೆ...