Movie News: ಆಕ್ಷನ್ ಕ್ವೀನ್ ಮಾಲಾಶ್ರೀ ಪ್ರಮುಖಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೆ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ನನಗೆ ಧನಕುಮಾರ್ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ ಅವರು ಹೇಳಿದ ಕಥೆ ಇಷ್ಟವಾಯಿತು. ನಾನು ಈ ಚಿತ್ರ ಒಪ್ಪಕೊಳ್ಳಲು ನಿರ್ದೇಶಕರೆ ಕಾರಣ....