ಪ್ರಮೋದ್ ಕಿರುತೆರೆಯಿಂದ ಹಿರಿತೆರೆಗೆ ಬಂದ ನಟ. ತಮ್ಮ ಮೊದಲ ಸಿನಿಮಾ 'ಗೀತಾ ಬ್ಯಾಂಗಲ್ ಸ್ಟೋರ್' ಸಿನಿಮಾದಲ್ಲಿಯೇ ಗಮನ ಸೆಳೆದಿದ್ದರಾದರೂ, ಹೆಚ್ಚು ಹೆಸರು ಮಾಡಿದ್ದು ಮಾತ್ರ 'ಪ್ರೀಮಿಯರ್ ಪದ್ಮಿನಿ' ಸಿನಿಮಾದ ನಂಜುಂಡಿ ಪಾತ್ರದ ಮೂಲಕ. ನಂತರ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಇತ್ತೀಚಿಗಷ್ಟೇ ಓಟಿಟಿಯಲ್ಲಿ ರಿಲೀಸ್ ಆಗಿ ಮನೆ ಮಾತಾದ 'ರತ್ನನ್ ಪ್ರಪಂಚ' ಸಿನಿಮಾದಲ್ಲಿಯೂ ಕೂಡ ಪ್ರಮೋದ್ ನಟಿಸಿದ್ದಾರೆ....
ಆದಿತಿ ಪ್ರಭುದೇವ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಉದಯೋನ್ಮುಖ ನಟಿ. ದಾವಣಗೆರೆಯಲ್ಲಿ ಜನಿಸಿದ ಇವರು ಇಂಜಿನಿಯರಿಂಗ್ ಪದವಿ ಮುಗಿಸಿ ಮ್ಯಾನೇಜ್‍ಮೆಂಟ್ ನಲ್ಲಿ ಮಾಸ್ಟರ್ ಮುಗಿಸಿದ್ದಾರೆ. ಇವರು 'ಗುಂಡ್ಯಾನ ಹೆಂಡತಿ' ಎಂಬ ಕಿರುತೆರೆ ಸೀರಿಯಲ್ ನಿಂದ ಅಭಿನಯ ಆರಂಭಿಸಿದರು. `ನಾಗಕನ್ನಿಕೆ' ಎಂಬ ಸಿರೀಯಲ್ ನಲ್ಲಿಯೂ ಕೂಡ ಶಿವಾಣಿ ಎಂಬ ಪಾತ್ರ ಮಾಡಿ ಪ್ರೇಕ್ಷಕರ ಮನ ಗೆದ್ದಿದ್ದರು. ನಂತರ...
Bollywood News: ಬಾಲಿವುಡ್ ಪ್ರಸಿದ್ಧ ನಿರ್ದೇಶಕ ಶ್ಯಾಮ್ ಬೆನಗಲ್(90) ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆ ಸೇರಿ, ಕಿಡ್ನಿ ಸಮಸ್ಯೆಯಿಂದ ಬೆನಗಲ್ ಬಳಲುತ್ತಿದ್ದರು. ಅವರನ್ನು ಮುಂಬೈನ...