ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಮತ್ತೂಮ್ಮೆ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲ್ ಸೇರಿದ್ದಾರೆ. ಅವರ ಬಹುನೀರಿಕ್ಷಿತ ಚಿತ್ರ ಡೆವಿಲ್ ಸಿನಿಮಾದ ಚಿತ್ರೀಕರಣ ಮಗಿದಿದೆ. ಆದರೆ ಈ ಸಮಯದಲ್ಲಿ ದಾಸ ಜೈಲಿಗೆ ಹೋಗಿರುವುದು ಅವರ ಅಭಿಮಾನಿಗಳಿಗೆ ನೋವು ತಂದಿದೆ ಹಾಗೂ ಡೆವಿಲ್ ರಿಲೀಸ್ ಆಗುತ್ತದೋ? ಇಲ್ಲವೋ? ಎಂಬ ಪ್ರಶ್ನೆಯೂ ಮೂಡಿದೆ.
ಇದಕ್ಕೆಲ್ಲಾ ಜೈಲಿನಲ್ಲೇ ಇದ್ದುಕೊಂಡು ಸಂದೇಶ...
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ದರ್ಶನ್ ಅವರನ್ನು ನೆನೆದು ಪತ್ನಿ ವಿಜಯಲಕ್ಷ್ಮಿ ಅವರು ಬೇಸರದಲ್ಲಿದ್ದಾರೆ. ದರ್ಶನ್ ಅವರ ನೆನಪಿನಲ್ಲಿ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ದರ್ಶನ್ ಅವರು ಎಲ್ಲೋ ನೋಡುತ್ತಾ, ಮೌನವಾಗಿ ನಿಂತಿರುವ ಪೋಟೋವೊಂದನ್ನು ಹಾಕಿ, ಅದಕ್ಕೆ ಒಡೆದ ಕೆಂಪು ಹೃದಯದ ಹಾರ್ಟ್ ಇಮೊಜಿಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೆ ಅದಕ್ಕೆ ಸ್ಯಾಡ್ ಮ್ಯೂಸಿಕ್...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಒಗ್ಗಟ್ಟಿನ ಕೊರತೆ ಇದೆಯಾ? ಅವರವರ ಕಾಲು ಅವರೇ ಎಳೆದು ಕೊಳ್ಳುತ್ತಿದ್ದಾರ? ಪದೇ ಪದೇ ಈ ವಿಚಾರ ಚರ್ಚೆಗೆ ಕಾರಣ ಆಗುತ್ತಲೆ ಬರುತ್ತಿದೆ. ಇತ್ತಿಚೀಗಷ್ಟೆ ನಟಿ ರಮ್ಯಾ ಕೂಡ ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇಲ್ಲ ಅಂತ ಇತ್ತೀಚೆಗೆ ಹೇಳಿದ್ದರು. ಹೊಸಬರ ಸಿನಿಮಾಗಳಿಗೆ ಯಾರೂ ಸಪೋರ್ಟ್ ಮಾಡಲ್ಲ ಎಂದಿದ್ದರು ರಮ್ಯಾ. ಇದಕ್ಕೆ ಪುಷ್ಟಿ...
ದಸರಾ ಹಬ್ಬ ಈ ಸಲ ಡಿ ಬಾಸ್ ಫ್ಯಾನ್ಸ್ ಪಾಲಿಯಗೆ ಭರ್ಜರಿ ಹಬ್ಬವಾಗಲಿದೆ.. ಮತ್ತೊಮ್ಮೆ ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಿ ಜಾತ್ರೆ ಮಾಡೋ ಸಾಧ್ಯತೆ ಹೆಚ್ಚಾಗಿದೆ.. ಕಾರಣ ಇಷ್ಟೇ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಇದೇ ಸೆಪ್ಟೆಂಬರ್ 25ಕ್ಕೆ ರಿಲೀಸ್ ಆಗಲಿದೆ ಅನ್ನೋ ಅಪ್ಡೇಟ್ ಸಿಕ್ಕಿದೆ..
ಕಾಟೇರ ಸಿನಿಮಾ ಬಳಿಕ ರೇಣುಕಾಚಾರ್ಯ...
Sandalwood News: ಯಶಸ್ವಿ ನೂರು ದಿನ... ಒಂದು ಕಾಲದಲ್ಲಿ ಸಿನಿಮಾಗಳು ಶತದಿನ ಪೂರೈಸಿದಾಗ ಹೇಳುವ ಮಾತು ಇದಾಗಿತ್ತು. ಆದರೆ, ಕಾಲ ಕ್ರಮೇಣ ನೂರು ದಿನ, ಐವತ್ತು ದಿನದ ಮಾತು ದೂರವಾಯ್ತು. ಹೇಳಹೊರಟಿರುವ ವಿಷಯವಿಷ್ಟೇ. ದರ್ಶನ್ ಅವರ ನೂರು ದಿನದ ಬಗ್ಗೆ! ದರ್ಶನ್ ಅವರ ನೂರು ದಿನವೇ? ಏನಾದರೂ ಅವರ ಸಿನಿಮಾವೊಂದು ರೀ ರಿಲೀಸ್ ಆಗಿ...