Sunday, September 15, 2024

actor darshan

Darshan Case : ದರ್ಶನ್‌ ನೋಡಲು ಬಂದ ವಿಜಯಲಕ್ಷ್ಮಿ – ಚಾರ್ಜ್‌ ಶೀಟ್‌ ಸಮೇತ ಜೈಲಿಗೆ ಬಂದ ವಕೀಲರು

ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ನೋಡಲು ಇಂದು (ಗುರುವಾರ) ಜೈಲಿಗೆ ಅವರ ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ್‌ ತೂಗುದೀಪ ಭೇಟಿ ನೀಡಿದ್ದಾರೆ. ಅಲ್ಲದೆ ವಕೀಲರ ಜೊತೆ ಆಮಸಿರುವ ಅವರು, ಚಾರ್ಜ್‌ ಶೀಟ್‌ ಕೂಡ ತಂದಿದ್ದಾರೆ. https://youtu.be/SoJiJA0bkm0?si=kgpCN6E_bps6nwac ಇನ್ನು, ಈ ವೇಳೆ ಜೈಲಿಗೆ ಭೇಟಿ ಕೊಟ್ಟ ವಿಜಯಲಕ್ಷ್ಮಿ...

Renukaswamy Murder Case: ಸ್ವಾಮಿ ಕಿವಿ, ಕೈ ಕಟ್- ‘ಕಾಟೇರ’ ಕ್ರೌಯದ ಅಸಲಿ ಸತ್ಯ!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್ ನೇತೃತ್ವದ ತನಿಖಾ ತಂಡ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ಪಟ್ಟಣಗೆರೆ ಶೆಡ್​ನಲ್ಲಿ ರೇಣುಕಾ ಸ್ವಾಮಿ ಅಂಗಲಾಚುತ್ತಿರುವ ಫೋಟೋಗಳು ಕೂಡ ಒಂದೊಂದಾಗಿ ವೈರಲ್ ಆಗುತ್ತಿವೆ.. ಈ ಒಂದೊಂದು ಫೋಟೋಗಳನ್ನು ನೋಡಿದ್ರೆ ಸಾಕು ಕರುಳು ಚುರಕ್ ಎನ್ನದೇ ಇರಲ್ಲ. ದಯವಿಟ್ಟು ನನ್ನನ್ನು ಬಿಟ್ಟುಬಿಡು ಅಂತಾ...

Renukaswamy Murder Case: ಕೊಲೆಯ ಕ್ರೌರ್ಯ ‘ದರ್ಶನ’: ರೇಣುಕಾಸ್ವಾಮಿ ಕಣ್ಣೀರಿಡುತ್ತಾ ಗೋಗರೆಯುತ್ತಿರುವ ಫೋಟೋ ರಿವೀಲ್

ಬೆಂಗಳೂರು: ನಟ ದರ್ಶನ್​ &​ ಗ್ಯಾಂಗ್ (Actor Darshan & Gang)​ ನಡೆಸಿರುವ ಕ್ರೌರ್ಯ ಒಂದೊಂದಾಗೇ ಬಯಲಾಗುತ್ತಿದೆ. ಕಾಮಾಕ್ಷಿಪಾಳ್ಯ ಪೊಲೀಸರು 3 ಸಾವಿರದ 991 ಪುಟಗಳ ಚಾರ್ಜ್​​ಶೀಟ್ (Charge Sheet)​ ಅನ್ನು ಕೋರ್ಟ್​ಗೆ ಸಲ್ಲಿಸುತ್ತಿದ್ದಂತೆ ಇದೀಗ ಕೊಲೆಗೂ ಮುನ್ನ ರೇಣುಕಾಸ್ವಾಮಿ (Renukaswamy) ನನ್ನನ್ನು ಬಿಟ್ಟುಬಿಡಿ ಕಣ್ಣೀರಿಡುತ್ತಾ ಅಂಗಲಾಚುತ್ತಿರುವ ಫೋಟೋಗಳು ರಿವೀಲ್​ ಆಗಿದೆ. ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್​...

Renukaswamy Murder Case: ದರ್ಶನ್ & ಗ್ಯಾಂಗ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ: ಈ ಪ್ರಕರಣದಲ್ಲಿ ‘ಕಾಟೇರ’ನ ಪಾತ್ರವೇನು?

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಮಗ್ರ ತನಿಖೆ ನಡೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ (24th Additional Chief Metropolitan Magistrate)​ಗೆ 3 ಸಾವಿರದ 991 ಪುಟಗಳ ದೋಷಾರೋಪ ಪಟ್ಟಿ (3991 page Charge Sheet)ಯನ್ನು ಸಲ್ಲಿಸಿದ್ದಾರೆ. ನಟ ದರ್ಶನ್​ (Actor Darshan), ಪವಿತ್ರಾ...

Renukaswamy Murder Case: ಒಂದೆರೆಡು ದಿನಗಳಲ್ಲಿ ಕೋರ್ಟ್​ಗೆ ಚಾರ್ಜ್​ಶೀಟ್​ ಸಲ್ಲಿಕೆ.. ದರ್ಶನ್​ & ಗ್ಯಾಂಗ್​ಗೆ ಸಂಕಷ್ಟ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ (Renukaswamy Murder Case)​ನ 2ನೇ ಆರೋಪಿ ನಟ ದರ್ಶನ್ (Actor Darshan)​ ಸದ್ಯ ಬಳ್ಳಾರಿ ಜೈಲಿನಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಕರಣದ ತನಿಖೆ ಬಹುತೇಕ ಕೊನೆ ಹಂತಕ್ಕೆ ಬಂದು ನಿಂತಿದ್ದು, ಇನ್ನು ಒಂದೆರೆಡು ದಿನದಲ್ಲಿ ನ್ಯಾಯಾಲಯಕ್ಕೆ ಜಾರ್ಜ್​ಶೀಟ್ (Chargesheet)​ ಸಲ್ಲಿಸಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ದರ್ಶನ್​ ಆ್ಯಂಡ್​ ಗ್ಯಾಂಗ್​ ವಿರುದ್ಧದ...

Darshan Case : ಬಳ್ಳಾರಿ ಜೈಲಿಗೆ ನಟ ದರ್ಶನ್ ಶಿಫ್ಟ್

ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡ್ತಿರೋದು ವಿವಾದಕ್ಕೆ ಕಾರಣವಾಗಿದೆ. ಹೀಗಾಗಿ, ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ಕೊಟ್ಟಿದೆ. ನ್ಯಾಯಲಯದ ಆದೇಶ ಪೊಲೀಸರ ಕೈಸೇರಿದ್ದು, ಇಂದು ರಾತ್ರಿಯೇ ದರ್ಶನ್ ಅವರನ್ನು ಬಳ್ಳಾರಿ ಶಿಫ್ಟ್ ಮಾಡೋ ಸಾಧ್ಯತೆಯಿದೆ. ಈ ಕುರಿತು ಇಂದು...

Darshan Case: ಜೈಲಿನಲ್ಲಿ ನಟ ದರ್ಶನ್​ ದರ್ಬಾರ್: ಮಗನ ಪರ ಮದರ್ ಇಂಡಿಯಾ ಬ್ಯಾಟಿಂಗ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan)​ಗೆ ಜೈಲಿನಲ್ಲಿ ರಾಜಾತಿಥ್ಯ ಕೊಡುತ್ತಿರುವುದು ಸದ್ಯ ಭಾರಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalatha Ambarish)​ ಪ್ರತಿಕ್ರಿಯಿಸಿದ್ದು, ದರ್ಶನ್​ ನನಗೆ ಆಪ್ತರು, ಹತ್ತಿರದವರು. ಈ ವಿಚಾರವಾಗಿ ನಾನು ಮಾತನಾಡಿದ್ರೆ ಕಾಂಟ್ರವರ್ಸಿ ಆಗುತ್ತೆ ಎಂದು ಹೇಳಿದ್ದಾರೆ. https://youtu.be/VAtYQKqhWWQ?si=XQWCpA0sAKQBsByn   ಜೈಲಿನಲ್ಲಿ...

Darshan Case: ಶೀಘ್ರವೇ ಬೇರೆ ಜೈಲಿಗೆ ನಟ ದರ್ಶನ್ ಶಿಫ್ಟ್​?

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೊಲೆ ಆರೋಪಿ ನಟ ದರ್ಶನ್​ಗೆ ರಾಜಾತಿಥ್ಯ ನೀಡಿದ ಪ್ರಕರಣ ಸದ್ಯ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರವನ್ನು ತಂದಿಟ್ಟಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ರಾಜ್ಯ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಮೋಹನ್ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. https://youtu.be/VORywNOFpw8?si=of1FpnomgVrvAY-0 ಪರಪ್ಪನ ಅಗ್ರಹಾರ ಕೇಂದ್ರ...

Darshan Thoogudeepa ; ದರ್ಶನ್ ನೋಡಿ ಪರಮಾಶ್ವರ್ಯ- ರೇಣುಕಾಸ್ವಾಮಿ ತಂದೆ ಕಣ್ಣೀರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಶಿವನಗೌಡರ್ ಕಣ್ಣೀರು ಹಾಕಿದ್ದಾರೆ. ಜೈಲಿನಲ್ಲಿ ದರ್ಶನ್ ಫೋಟೋ ನೋಡಿ ನಮಗೆ ಶಾಕ್ ಆಗಿದೆ. ಈ ಕುರಿತು ತನಿಖೆ ಆಗಲಿ ಎಂದಿದ್ದಾರೆ. ನ್ಯಾಯಾಂಗ ಊಟ ಕೊಟ್ಟಿಲ್ಲ, ನಮಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಈ ಘಟನೆ ನೋಡಿ ನನಗೆ ಪರಮಾಶ್ವರ್ಯ ಆಗಿದೆ. ಜೈಲು...

ಸೆಪ್ಟೆಂಬರ್ 5ರವರೆಗೆ ನಟ ದರ್ಶನ್​ಗೆ ಜೈಲೂಟವೇ ಗತಿ: ಹೈಕೋರ್ಟ್ ಹೇಳಿದ್ದೇನು?

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ತಮಗೆ ಮನೆ ಊಟ ಬೇಕು ಅಂತ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಮಂಗಳವಾರ ನಡೆದಿದ್ದು, ಸೆಪ್ಟೆಂಬರ್ 5ರವರೆಗೆ ದರ್ಶನ್‌ಗೆ ಜೈಲೂಟವೇ ಗತಿಯಾಗಿದೆ. ಆರೋಗ್ಯ ಸಮಸ್ಯೆಯ ಕಾರಣವೊಡ್ಡಿ ಮನೆ ಊಟ ಸೇರಿದಂತೆ ಕೆಲವು ವಸ್ತುಗಳಿಗೆ ಬೇಡಿಕೆ ಇಟ್ಟಿರುವ ನಟ ದರ್ಶನ್...
- Advertisement -spot_img

Latest News

ಅತಿಯಾದ ಒತ್ತಡದಿಂದ ಬಳಲುತ್ತಿದ್ದೀರಾ?: ಇದಕ್ಕೆ ಮಾತ್ರೆಗಳಷ್ಟೇ ಪರಿಹಾರವಲ್ಲ

Health Tips: ಅತಿಯಾದ ಒತ್ತಡ ಅಂದ್ರೆ, ಸ್ಟ್ರೆಸ್. ನಿಮ್ಮ ದೇಹದಲ್ಲಿ ಕೆಲಸ ಮಾಡುವ ಚೈತನ್ಯವೇ ಇಲ್ಲ. ದೇಹದಲ್ಲಿ ಶಕ್ತಿಯೇ ಇಲ್ಲ ಎನ್ನಿಸಿದಾಗ. ಅದನ್ನು ಅತೀಯಾದ ಒತ್ತಡ...
- Advertisement -spot_img