ಕನ್ನಡ ಚಿತ್ರರಂಗದ ಏಳಿಗೆಗಾಗಿ ಮಹಾಯಾಗ ನಡೆಸಲಾಗಿದೆ. ಚಾಮರಾಜಪೇಟೆ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆದಿದೆ. ಗಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಜರುಗಿದೆ.
ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್ ಅಮ್ಮಣ್ಣಯ್ಯ 8 ಜನರ ಪುರೋಹಿತರ ತಂಡ ನೆರವೇರಿಸಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು,ಸೇರಿದಂತೆ ಒಟ್ಟು 500 ಜನ ಇದರಲ್ಲಿ ಪಾಲ್ಗೊಂಡರು.
ನಟರಾದ ಜಗ್ಗೇಶ್,...
https://youtu.be/OT89T7tVY7o
ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಹಲವು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಸಿನಿ ಜರ್ನಿ ಬಗ್ಗೆ, ತಾವು ಸಿನಿಮಾ ಮಾಡುವ ಕಾಲದಲ್ಲಿ, ರಂಗಭೂಮಿಯಲ್ಲಿದ್ದ ಕಾಲದಲ್ಲಿ ಹೇಗಿತ್ತು ಅನ್ನೋ ಬಗ್ಗೆ, ಮತ್ತು ತಮ್ಮ ಸಹ ಕಲಾವಿದರು ಹೇಗಿದ್ದರು ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅಲ್ಲದೇ ಜೀವನ ಪಾಠವೂ ಹೇಳಿದ್ದಾರೆ.
ದೊಡ್ಡಣ್ಣರ ಪ್ರಕಾರ, ಓದುವುದರಿಂದ ಜ್ಞಾನ...
ಅದಾದ
https://youtu.be/cMF8NCSgOdk
ಹಿರಿಯ ನಟ ದೊಡ್ಡಣ್ಣ ಕರ್ನಾಟಕ ಟಿವಿಯೊಂದಿಗೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. ತಾನು ನಟನಾಗಿ ಸಿನಿರಂಗಕ್ಕೆ ಪ್ರವೇಶಿಸಬೇಕಿತ್ತು, ಆದ್ರೆ ಖಳನಟನಾಗಿ ಪ್ರವೇಶಿಸಿದೆ. ಯಾಕಂದ್ರೆ ನಾವು ಅಂದುಕೊಂಡಿದ್ದೆಲ್ಲ ಜೀವನದಲ್ಲಿ ನಡಿಯೋದಿಲ್ಲ ಅಂತಾ ತಮ್ಮ ಅನುಭವವನ್ನು ಹೇಳಿಕೊಂಡಿದ್ದಾರೆ.
ನಾನು 10ನೇ ಕ್ಲಾಸ್‌ನಲ್ಲಿ ಫೇಲಾದಾಗ ನನ್ನ ಅಮ್ಮ, ಎಲ್ಲರೂ ಸರ್ಕಾರಿ ನೌಕರಿಗೆ ಹೋದ್ರೆ, ಮನೆಯಲ್ಲಿರುವ ದನ ಕರು...
https://youtu.be/ug__m7169rk
ಸ್ಯಾಂಡಲ್‌ವುಡ್‌ನ ಹಿರಿಯ ನಟ ದೊಡ್ಡಣ್ಣ, ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ತಾವು ಶಂಕರ್‌ನಾಗ್, ಅಣ್ಣಾವ್ರು, ಮತ್ತು ಅಂಬರೀಷ್, ವಿಷ್ಣುವರ್ಧನ್ ಎಲ್ಲಾ ಹೇಗಿದ್ರು ಅನ್ನೋ ಬಗ್ಗೆ ಮೆಲುಕು ಹಾಕಿದ್ದಾರೆ.
ದೊಡ್ಡಣ್ಣ, ಡಾ. ವಿಷ್ಣುವರ್ಧನ್ ಬಗ್ಗೆ ಮಾತನಾಡಿದ್ದು, ಅವರೊಬ್ಬ ಶಿಸ್ತಿನ ಸಿಪಾಯಿ. ಅವರಿಗೆ ಒಂಚೂರು ಅಹಂಕಾರವಿರಲಿಲ್ಲ. ರಾತ್ರಿ ಕರೆಕ್ಟ್ 10 ಗಂಟೆಗೆ...
www.karnatakatv.net : ಬೆಂಗಳೂರು : ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರನೆ ಅಸ್ಪಸ್ಥಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿರೊ ದೊಡ್ಡಣ್ಣ ಚಿಕಿತ್ಸೆ ಪಡೀತಿದ್ದಾರೆ.
ಈ ಕುರಿತು ಮಾಹಿತಿ ನೀಡಿರೋ ಜಯದೇವ ಆಸ್ಪತ್ರೆ ವೈದ್ಯ ಮಂಜುನಾಥ್, ದೊಡ್ಡಣ್ಣ ಅವರ ಹೃದಯದ ಬಡಿತ ಕಡಿಮೆ ಇತ್ತು. ಹೃದಯದ ಬಡಿತ...
www.karnatakatv.net ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ನಡುವೆ ನಡೆಯುತ್ತಿರುವ ವಾಗ್ಯುದ್ಧದ ಬಗ್ಗೆ ಹಿರಿಯ ಚಿತ್ರನಟ ದೊಡ್ಡಣ್ಣ ಪ್ರತಿಕ್ರಿಯಿಸಿದ್ದಾರೆ. ಅಂಬರೀಶ್ ಅವರ ಸ್ಮಾರಕ ನಿರ್ಮಾಣದ ಮನವಿಯನ್ನು ಕುಮಾರಸ್ವಾಮಿ ಅವರ ಬಳಿ ತಗೊಂಡು ಹೋದಾಗ ಅವರು ಪೇಪರ್ ಗಳನ್ನ ನನ್ನ ಮುಖಕ್ಕೆ ಎಸೆದಿದ್ದು ನಿಜ. ಯಾವನ್ರೀ...
Tumakuru: ತಿಪಟೂರು: ತಿಪಟೂರಿನ ಗ್ರಾಮೀಣ ಭಾಗದ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಸುಲಭವಾಗಿ ದೊರೆಯಬೇಕು ಎಂಬ ಉದ್ದೇಶದಿಂದ ಸತ್ಯಕುಮಾರ್ ರಿಲೀಫ್ ಫೌಂಡೇಶನ್ ವತಿಯಿಂದ ‘ಸಂಚಾರಿ ಆರೋಗ್ಯ...