ಸೋಶಿಯಲ್ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್‌ನ ಬಹುತೇಕ ನಟ, ನಟಿಯರು ಆಕ್ಟೀವ್ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್, ಇದೀಗ ಪೋಸ್ಟ್‌ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...
ಕನ್ನಡ ಚಿತ್ರರಂಗದ ಏಳಿಗೆಗಾಗಿ ಮಹಾಯಾಗ ನಡೆಸಲಾಗಿದೆ. ಚಾಮರಾಜಪೇಟೆ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆದಿದೆ. ಗಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಜರುಗಿದೆ.
ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್ ಅಮ್ಮಣ್ಣಯ್ಯ 8 ಜನರ ಪುರೋಹಿತರ ತಂಡ ನೆರವೇರಿಸಿದೆ. ಕನ್ನಡ ಚಿತ್ರರಂಗದ ಕಲಾವಿದರು, ತಂತ್ರಜ್ಞರು,ಸೇರಿದಂತೆ ಒಟ್ಟು 500 ಜನ ಇದರಲ್ಲಿ ಪಾಲ್ಗೊಂಡರು.
ನಟರಾದ ಜಗ್ಗೇಶ್,...
ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ.
ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ....