ಚೆನ್ನೈ: ಅನಾರೋಗ್ಯದಿಂದಾಗಿ ನಟ ಕಮಲ್ ಹಾಸನ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಶ್ರೀ ರಾಮಚಂದ್ರ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ವರದಿಗಳ ಪ್ರಕಾರ ಅವರು ನಿಯಮಿತ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಚಿಕಿತ್ಸೆ ನೀಡಿ ಎರಡು ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇಂದು ನಟ ಕಮಲ್ ಹಾಸನ್ ಅವರನ್ನು...
ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿದ್ದಂತ ನಟ, ರಾಜಕಾರಣಿ ಕಮಲ್ ಹಾಸನ್ ಅವರು, ಇಂದು ಸಂಪೂರ್ಣವಾಗಿ ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಈ ಕುರಿತಂತೆ ಚೆನ್ನೈನ ಶ್ರೀರಾಮಚಂದ್ರ ವೈದ್ಯಕೀಯ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದು, ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅವರು ನವೆಂಬರ್ 22 ರಂದು ಕೊರೊನಾ ವೈರಸ್ ಗೆ ಒಳಗಾದ ನಂತರ ಆಸ್ಪತ್ರೆಗೆ ದಾಖಲಾಗಿದ್ದರು.ಇಂದು ಸಂಪೂರ್ಣವಾಗಿ...
ಚೆನ್ನೈ: ಕಮಲ್ ಹಾಸನ್ ಭಾಷಣ ಮಾಡುತ್ತಿದ್ದ ವೇಳೆ ಅವರ ಮೇಲೆ ಚಪ್ಪಲಿ ಎಸೆದ ಘಟನೆ ಮಧುರೈನಲ್ಲಿ ನಡೆದಿದೆ.
ನಟ ಹಾಗೂ ಮಕ್ಕಳ್ ನೀದಿ ಮಯ್ಯಂ ಪಕ್ಷದ ಸಂಸ್ಥಾಪಕರೂ ಆದ ಕಮಲ್ ಹಾಸನ್ ಕೆಲ ದಿನಗಳ ಹಿಂದೆ ’ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ, ಆತನ ಹೆಸರು ನಾಥೂರಾಮ್ ಗೋಡ್ಸೆ ’ ಅಂತ ಗಾಂಧೀಜೀಯವರನ್ನು ಹತ್ಯೆಗೈದ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...