ಚಿಕ್ಕೋಡಿ: ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಪ್ರವೇಶ ಮಾಡಿದ್ದರ ಕುರಿತು ಮಾಧ್ಯಮದವರು ಚಿಕ್ಕೋಡಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರನ್ನು ಬರಗಾಲದ ಸಮಯದಲ್ಲಿ ಪ್ರದೀಪ್ ಅವರಿಗೆ ಬಿಗ್ ಬಾಸ್ ಮನೆಗೆ ಪ್ರವೇಶ ಅವಶ್ಯಕತೆ ಇತ್ತಾ ಎಂಬ ಪ್ರಶ್ನೆಗೆ ಸಚಿವರು ಪ್ರತಿಕ್ರಿಸಿದ್ದಾರೆ.
ಅದು ಅವರ ವೈಯಕ್ತಿಕ ವಿಚಾರ ಮೇಲಾಗಿ ಅವರೊಬ್ಬ ಟ್ಯೂಷನ್...
ಸಿನಿಮಾ ಸುದ್ದಿ:ನಟ ಸುದೀಪ್ ಮತ್ತು ನಿರ್ಮಾಪಕ ಎಂ ಎನ್ ಕುಮಾರ್ ನಡುವಿನ ವಾದವನ್ನು ಬಗೆಹರಿಸಲು ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಸಾರಾ ಗೋವಿಂದ ಅವರು ಸುದೀಪ್ ಅವರಿಗೆ ವಾಣಿಜ್ಯ ಮಂಡಳಿಗೆ ಬಂದು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು
ಸಮಸ್ಯೆ ಬಗೆಹರಿಸಿ ಹಣ ಕೊಡಿಸುವಂತೆ ವಾಣಿಜ್ಯ ಮಂಡಳಿ ಮುಂದೆ ಧರಣಿ ಕೂತಿರುವ ನಿರ್ಮಾಪಕ ಎಂ ಎನ್...
ಸಿನಿಮಾ ಸುದ್ದಿ: ಕಿಚ್ಚ ಸುದೀಪ್ ಹಾಗೂ ಹಿರಿಯ ನಿರ್ಮಾಪಕ ಎಂಎನ್ ಕುಮಾರ್ ನಡುವಿನ ಜಟಾಪಟಿ ಮುಗಿಯೋ ಹಾಗೇ ಕಾಣಿಸುತ್ತಿಲ್ಲ. ಕಿಚ್ಚ ಸುದೀಪ್ ಅಡ್ವಾನ್ಸ್ ತೆಗೆದುಕೊಂಡು ಸಿನಿಮಾ ಮಾಡಿಕೊಡುತ್ತಿಲ್ಲ ಅಂತ ನಿರ್ಮಾಪಕ ಕುಮಾರ್ ಆರೋಪ ಮಾಡಿದ್ದರು. ಈ ಆರೋಪಕ್ಕೆ ಕಿಚ್ಚ ಸುದೀಪ್ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ನಿರ್ಮಾಪಕ ಎಂ ಎನ್ ಕುಮಾರ್ ವಿರುದ್ಧ ಕಿಚ್ಚ ಸುದೀಪ್...
ಸಿನಿಮಾ ಸುದ್ದಿ: ಕೋಟಿಗೊಬ್ಬ’ನ ಹೃದಯವಂತಿಕೆ ಇಡೀ ಅಭಿಮಾನಿ ಬಳಗವೇ ಮೆಚ್ಚಿಸುವಂತಿದೆ. ಕರುನಾಡ ‘ರನ್ನ’ನ ಹೃದಯವಂತಿಕೆ, ಸರಳತೆಗೆ ಈ ವಿಡಿಯೋ ಸಾಕ್ಷಿಯಾಗಿದೆ.
ಅಭಿನಯ ಚಕ್ರವರ್ತಿ ಸುದೀಪ್ ತೆರೆಮೇಲೆ ಮಾತ್ರವಲ್ಲ ತೆರೆಹಿಂದೆಯೂ ಅವರು ರಿಯಲ್ ಹೀರೋ..ಕಷ್ಟದಲ್ಲಿದ್ದವರಿಗೆ ಜೊತೆಯಾಗಿ ನಿಲ್ಲುವ ಸೂಪರ್ ಸ್ಟಾರ್..ಕಿಚ್ಚನ ಹೃದಯವಂತಿಕೆ, ಸರಳತೆ ಬಗ್ಗೆ ಹೊಸದಾಗಿ ವಿವರಿಸುವ ಅಗತ್ಯವಿಲ್ಲ. ಕೋಟಿಗೊಬ್ಬನನ್ನು ಒಮ್ಮೆಯಾದ್ರೂ ಭೇಟಿಯಾಗಬೇಕು. ಸೆಲ್ಫಿ ಕ್ಲಿಕ್ಕಿಸಿಕೊಳ್ಳಬೇಕು ಪ್ರತಿಯೊಬ್ಬ...