ಟಾಲಿವುಡ್ ಸಿನಿ ಅಂಗಳದಲ್ಲಿ ಕನ್ನಡತಿಯರದ್ದೇ ಹವಾ. ಅನುಷ್ಕಾ ಶೆಟ್ಟಿ, ಪೂಜಾ ಹೆಗ್ಡೆ, ರಶ್ಮಿಕಾ ಮಂದಣ್ಣ, ಶ್ರದ್ಧಾ ಶ್ರೀನಾಥ್, ನಭಾ ನಟೇಶ್ ಸೇರಿದಂತೆ ಹಲವು ಕನ್ನಡತಿಯರು ಟಿಟೌನ್ ಮಿಂಚುತ್ತಿದ್ದಾರೆ. ಇತ್ತೀಚೆಗೆಷ್ಟೇ ಕಿಸ್ ಬ್ಯೂಟಿ ಶ್ರೀಲೀಲಾ ಟಾಲಿವುಡ್ ಇಂಡಸ್ಟ್ರೀಗೆ ಎಂಟ್ರಿ ಕೊಟ್ಟಿದ್ದರು. ಇದೀಗ ಕನ್ನಡದ ಮತ್ತೊಬ್ಬ ನಟಿ ತೆಲುಗು ಚಿತ್ರರಂಗದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಸೈಕೋ ಸಿನಿಮಾ ಮೂಲಕ ಕನ್ನಡ...