ರಾಜಕಾರಣಿಗಳು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಬಗ್ಗೆ ಕೇವಲ ಭಾಷಣ ಮಾಡುವುದರಿಂದ ಪ್ರಯೋಜನ ಇಲ್ಲ. ಅವರ ತತ್ವಗಳನ್ನು ಪಾಲಿಸಬೇಕು, ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಮತ್ತು ಸದನದಲ್ಲಿ ಅವರ ಮಂತ್ರಗಳನ್ನು ಪಠಿಸುವಂತಿಲ್ಲ ಎಂದು ಹಿರಿಯ ನಟ ಪ್ರಕಾಶ್ ರೈ ಅಭಿಪ್ರಾಯ ವ್ಯಕ್ತಪಡಿಸಿದರು. ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಬೌದ್ಧ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಅವರು...
ಬೆಂಗಳೂರಿನ ದೇವನಹಳ್ಳಿ ರೈತರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಜುಲೈ 15ರವರೆಗೆ ಕಾಲಾವಕಾಶ ಕೇಳಿದ್ದರು. ಆದರೆ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ ಮಾಡಿದ್ದಾರೆ ಎಂದು ನಟ ಪ್ರಕಾಶ ರಾಜ್ ವಾಗ್ದಾಳಿ ನಡೆಸಿದ್ದಾರೆ.
ದೇವನಹಳ್ಳಿಯಲ್ಲಿ ರೈತರ ಜಮೀನು ಕಿತ್ತುಕೊಳ್ಳಲು ಮುಂದಾಗಿದೆ. ಅಲ್ಲಿ 1700 ಎಕರೆಯಲ್ಲಿ ಡಿಫೆನ್ಸ್ ಕಾರಿಡಾರ್...
ಬೆಂಗಳೂರು : ಕೆಐಎಡಿಬಿ ವತಿಯಿಂದ ರೈತರ ಭೂಸ್ವಾಧೀನ ವಿರೋಧಿಸಿ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿದ್ದ ನಟನ ವಿರುದ್ಧ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಪ್ರಕಾಶ್ ರಾಜ್ ಬೇರೆ ಕಡೆಗೆ ಹೋಗಿ ಹೋರಾಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಬಹುಭಾಷಾ ನಟ ಪ್ರಕಾಶ್ ರಾಜ್ ಕೇವಲ ಕರ್ನಾಟಕದಲ್ಲಿ...
ಹುಬ್ಬಳ್ಳಿ:ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ಪ್ರಕಾಶ ರಾಜ್ ಅವರ ಮಾತಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರಕಾಶ್ ರಾಜ್ ಅವರು ಯಾವಾಗಲೂ ಸುದ್ದಿಯಲ್ಲಿರಲು ಬಾಯಿಗೆ ಬಂದಂತೆ ಮಾತನಾಡುತ್ತಾರೆ ಅವರದ್ದು ಅತೃಪ್ತ ಆತ್ಮ ಎಂದು ತಿರುಗೇಟು ನೀಡಿದ್ದಾರೆ.
ಇನ್ನು ಸನಾತನ ಧರ್ಮದ ಬಗ್ಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು ಒಬ್ಬ...
political news:
ಚುನಾವಣಾ ಪ್ರಚಾರಕ್ಕಾಗಿ ರಾಜ್ಯ ರಾಜಕಾರಣದಲ್ಲಿ ಒಂದು ವಿಷಯ ಭಾರಿ ಚರ್ಚೆಗೆ ಕಾರಣವಾಗಿದೆ ಅದು ಕನ್ನಡದ ಬಾದ್ ಷಾ ಬಿಜೆಪಿ ಸೇರ್ಪಡೆಯಾಗು ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ ಈ ಸುದ್ದಿ ತಿಳಿಯುತಿದ್ದಂತೆ ನಟ ಪ್ರಕಾಶ್ ರಾಜ್ ಬಿಜೆಪಿ ವಿರುದ್ದ ವಾಗ್ದಾಳಿ ಮಾಡುತ್ತಾ ಬಂದಿದ್ದಾರೆ. ಅದೇ ರೀತಿ ಈ ಸುದೀಪ್ ಬಿಜೆಪಿ...