ನಟ ದರ್ಶನ್ ಕುರಿತು ಅವಹೇಳನಕಾರಿಯಾಗಿ ನಟ ಪ್ರಥಮ್ ಮಾತನಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ನಟ ಪ್ರಥಮ್‌ಗೆ ಡ್ರ್ಯಾಗರ್ ತೋರಿಸಿ ರೌಡಿಶೀಟರ್ 'ಬೇಕರಿ' ರಘು ಮತ್ತು ಯಶಸ್ವಿನಿ ಅನ್ನೋರು ಬೆದರಿಕೆ ಹಾಕಿದ್ದರು. ಹೀಗಾಗಿ ಈ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳನ್ನ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿಗಳನ್ನು...
ಎಲ್ಲಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಯಶಸ್ವಿನಿ ಮತ್ತು ಬೇಕರಿ ರಘು, ನನ್ನನ್ನು ಅಡ್ಡಗಟ್ಟಿ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ಗೆ ಆರೋಪಿ ಯಶಸ್ವಿನಿ ಅವರು ಇಂದು ಶರಣಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಜಾಮೀನು...
ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟ ಪ್ರಥಮ್ ಅವರ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ತಮ್ಮ ಸಿನಿಮಾದ ಚಿತ್ರೀಕರಣಕ್ಕೆ ತೆರಳುವ ಮುನ್ನ ದೊಡ್ಡಬಳ್ಳಾಪುರದ ದೇವಸ್ಥಾನವೊಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನೂ ದೇವಸ್ಥಾನದಿಂದ ವಾಪಸ್ ಆಗುತ್ತಿದ್ದಾಗ ಕಾರಿಗೆ ಅಡ್ಡ ಬಂದು ಪ್ರಥಮ್‌ರನ್ನು...
ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ನಾಗರಹಳ್ಳಿ ಹೊರವಲಯದ ಜ್ಞಾನಮಾತಾ ರೋಟರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿಗಳಿಗೆ VAK ಫೌಂಡೇಶನ್ ವತಿಯಿಂದ ಧಾರವಾಡ ಸಂಸದರು ಹಾಗೂ ಕೇಂದ್ರ...