ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...