ಬೆಂಗಳೂರು- ನಿನ್ನೆ ರಾತ್ರಿ ಎಲ್ಲರೊಂದಿಗೆ ನಗುನಗುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಕಂಠೀರವ ಕ್ರೀಡಾಂಗಣದಲ್ಲಿ ಸ್ತಬ್ಧರಾಗಿ ಮಲಗಿದ್ದಾರೆ. ಇಂದು ಬೆಳಗ್ಗೆವರೆಗೂ ಚೆನ್ನಾಗಿಯೇ ಇದ್ದ ಅಪ್ಪು, ಜಿಮ್ ಮುಗಿಸಿ ಮನೆಯೊಳಗೆ ಬರುತ್ತಿದ್ದಂತೆಯೇ ತೀವ್ರ ಅಸ್ವಸ್ಥರಾಗಿದ್ರು. ಕಡೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.
ಆದ್ರೆ ನಿನ್ನೆಯಷ್ಟೇ ಸಂಗೀತ ನಿರ್ದೇಶಕ ಗುರುಕಿರಣ್ ಬರ್ತ್ ಡೇಗೆ...
ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು.
ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...