ಸಿನಿಮಾ ಸುದ್ದಿ: ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದರು.
ಚಿತ್ರತಂಡದವರ ಮಾತು ಕೇಳಿದಾಗ ಈ...
ಕನ್ನಡ ಚಿತ್ರರಂಗದಲ್ಲಿ ಪ್ರೇಮಲೋಕವನ್ನು ಶೃಷ್ಟಿಸಿದ ಕ್ರೇಜಿ ಸ್ಟಾರ್ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿ ಮನೆ ಮಾತಾಗಿದ್ದಾರೆ. ಇದೀಗ ಅವರ ಮಗ ವಿಕ್ರಮ್ ರವಿಚಂದ್ರನ್ ಕೂಡ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ.
ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ 'ತ್ರಿವಿಕ್ರಮ' ಚಿತ್ರ ಇದೆ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....
ಬೆಂಗಳೂರು: ರ‍್ಯಾಂಬೋ-2 ಚಿತ್ರದಲ್ಲಿ `ಚುಟು-ಚುಟು'.. ಹಾಗೂ `ಯವ್ವಾ ಯವ್ವಾ...' ಹಾಡಿನ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದ ನಟ ಶರಣ್ ಹಾಗೂ ನಟಿ ಆಶಿಕಾ ರಂಗನಾಥ್ ಜೋಡಿ, ಇದೀಗ ಮತ್ತೆ ತೆರೆಯ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ಸಿಂಪಲ್ ಸುನಿ ನಿದೇರ್ಶನದ `ಅವತಾರ ಪುರುಷ'ದಲ್ಲಿ ಶರಣ್ ಗೇ ನಟನೆಯ ಪಾಠ ಮಾಡಿದ್ದಾರೆ ಆಶಿಕಾ. ಚಿತ್ರ ಡಿ.10ಕ್ಕೆ ತೆರೆಕಾಣಲಿದೆ.
ಸುಮಾರು...
ಕಾಮಿಡಿ ಕಿಂಗ್ ಶರನ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಶರಣ್ ಬರ್ತ್ ಡೇ ಸ್ಪೆಷಲ್ ಆಗಿ ಅವರು ನಟಿಸಿರುವ ‘ಅವತಾರ ಪುರುಷ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾದ ಮೇಲೆ ಸಾಕಷ್ಟು ಹೋಪ್ ಕ್ರಿಯೇಟ್ ಆಗಿದೆ. ವಿಶೇಷ ಅಂದ್ರೆ ಇವತ್ತು ‘ಅವತಾರ ಪುರುಷ’ ಟೀಸರ್ ರಿಲೀಸ್ ಮಾಡಿರುವ...
ಸ್ಯಾಂಡಲ್ ವುಡ್ ಅಧ್ಯಕ್ಷ ಶರಣ್ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಹುಟ್ಟುಹಬ್ಬದ ಖುಷಿಯಲ್ಲಿರುವ ಕಾಮಿಡಿ ಕಿಂಗ್ ಶರಣ್ ಶರಣ್ ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಕನ್ನಡ ಚಿತ್ರರಂಗದ ಹಲವು ತಾರೆಯರು ಅವತಾರ ಪುರುಷನಿಗೆ ವಿಶಸ್ ತಿಳಿಸಿದ್ದಾರೆ.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಟ್ವಿಟರ್ ನಲ್ಲಿ ಶರಣ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿ, ಇಂದು ಬರ್ತ್...