ಸಾಕಷ್ಟು ಹೆಸರು ಮಾಡಿರುವ ನಟಿ ತಾರಾ ಅವರು ತಮ್ಮ ಅದ್ಭುತ ನಟನೆಯಿಂದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅನೇಕ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಈಗ ಅವರ ಕಾರು ಚಾಲಕನ ವಿರುದ್ಧ ಅಜಾಗರೂಕ ಚಾಲನೆ ಎಂದು ದೂರು ದಾಖಲಿಸಲಾಗಿದೆ. ಅ.29 ರಂದು ನಟಿ ತಾರಾ ಅವರು ಬೆಂಗಳೂರಿನ ಕತ್ರಿಗುಪ್ಪೆ ಹತ್ತಿರ ಕಾರಿನಲ್ಲಿ ತೆರಳುವಾಗ ಅವರ ಕಾರು...
ಕನ್ನಡ ಚಿತ್ರರಂಗದಲ್ಲಿ ಪ್ರೇಮಲೋಕವನ್ನು ಶೃಷ್ಟಿಸಿದ ಕ್ರೇಜಿ ಸ್ಟಾರ್ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಪ್ರೇಕ್ಷಕರನ್ನು ರಂಜಿಸಿ ಮನೆ ಮಾತಾಗಿದ್ದಾರೆ. ಇದೀಗ ಅವರ ಮಗ ವಿಕ್ರಮ್ ರವಿಚಂದ್ರನ್ ಕೂಡ ತೆರೆಯ ಮೇಲೆ ಬರಲು ಸಜ್ಜಾಗಿದ್ದಾರೆ.
ರವಿಚಂದ್ರನ್ ಅವರ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕನಾಗಿ ನಟಿಸಿರುವ 'ತ್ರಿವಿಕ್ರಮ' ಚಿತ್ರ ಇದೆ ಜೂನ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....