ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡುತ್ತಿದ್ದ ವಿಚಾರಕ್ಕೆ, ಸುಪ್ರೀಂಕೋರ್ಟ್ ಕಟುವಾಗಿ ಟೀಕಿಸಿತ್ತು. ಬಳಿಕ ದರ್ಶನ್‌ಗೆ ಸಾಮಾನ್ಯ ಕೈದಿಗೆ ನೀಡುತ್ತಿರುವ ಸೌಲಭ್ಯಗಳನ್ನು ಕೊಡಲಾಗ್ತಿದೆ. ಆದ್ರೀಗ ದರ್ಶನ್ ಹೊರತುಪಡಿಸಿ ಬೇರೆ ಕೈದಿಗಳಿಗೂ ರಾಜಾತಿಥ್ಯ ನೀಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಅದರಲ್ಲೂ ವಿಕೃತ ಕಾಮಿ ಉಮೇಶ್ ರೆಡ್ಡಿ ಹಾಗೂ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಬಂಧನ...