Movie News: ಕೋರೋನಾ ತಗುಲಿ ನಟ ಮತ್ತು ರಾಜಕಾರಣಿ ವಿಜಯ್ ಕಾಂತ್(71) ನಿಧನರಾಗಿದ್ದಾರೆ. ಕ್ಯಾಪ್ಟನ್ ವಿಜಯ್‌ಕಾಂತ್ ಎಂದೇ ಖ್ಯಾತವಾಗಿದ್ದ ಇವರು, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಕೊರೋನಾ ತಗುಲಿತ್ತು. ಹೀಗಾಗಿ ಐಸಿಯುನಲ್ಲಿ ಟ್ರೀಟ್‌ಮೆಂಟ್ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ವಿಜಯಕಾಂತ್ ಸಾವನ್ನಪ್ಪಿದ್ದಾರೆ.
ವಿಜಯಕಾಂತ್ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ,...