ಬೆಂಗಳೂರು: ಕರ್ನಾಟಕ ಸುವರ್ಣ ಮಹೋತ್ಸವದ ಅಂಗವಾಗಿ ವರ್ಷವೀಡಿ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ಹಾಗೂ ಪರಂಪರೆ ಬಿಂಬಿಸುವ ಕಾರ್ಯಕ್ರಮ ರೂಪಿಸುವ ಹಿನ್ನೆಲೆಯಲ್ಲಿ ಸಾಹಿತಿಗಳ ಜೊತೆ ಸಭೆ ನಡೆಸಿದ್ದು, ಹಲವು ಉತ್ತಮ ಸಲಹೆಗಳು ಬಂದಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ...
film News
ಬೆಂಗಳೂರು(ಫೆ.8): ಖ್ಯಾತ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಮತ್ತು ಕಿರುತರೆ ನಟಿ ಕಮ್ ನಿರೂಪಕಿ ಮಹಾಲಕ್ಷ್ಮಿ ಅವರು ಸೆಪ್ಟೆಂಬರ್ 1ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಈ ಸುದ್ದಿ ಭಾರೀ ಸದ್ದು ಮಾಡಿತ್ತು ಕೂಡ, ಇಬರಿಬ್ಬರ ಫೋಟೋಗಳಂತೂ ಸೋಷಿಯಲ್ ಮೀಡಿಯಾಗಳಲ್ಲಿ ಪ್ರತಿ ಸಮಯದಲ್ಲೂ ವೈರಲ್ ಆಗುತ್ತಲೇ ಇರುತ್ತೆ. ಎಲ್ಲಿ ನೋಡಿದರೂ ಈ ಇಬ್ಬರದ್ದೇ ಮಾತಾಗಿತ್ತು. ಇದೀಗ...
https://www.youtube.com/watch?v=-P0y4Wnl99Y
ಪುನೀತ್, ಪ್ರಭುದೇವ ಅಭಿನಯದ "ಲಕ್ಕಿಮ್ಯಾನ್" ಆಗಸ್ಟ್ ನಲ್ಲಿ ತೆರೆಗೆ
ಕನ್ನಡ ಚಿತ್ರ ರಂಗದ ಧೃವತಾರೆ ಎನಿಸಿಕೊಂಡಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಭಿನಯಿಸಿ ಬಿಡುಗಡೆಯಾಗುತ್ತಿರುವ ಕೊನೆಯ ಚಿತ್ರ ಲಕ್ಕಿಮ್ಯಾನ್. ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರದ್ದು ಅತಿಥಿ ಪಾತ್ರವಾಗಿದ್ದು ಒಬ್ಬ ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದಾರೆ.
ಇವರ ಜೊತೆ...
https://www.youtube.com/watch?v=7f42KaJMnIo
ಸೆಲೆಬ್ರಿಟಿ ಜೋಡಿಗಳು ಭಾಗವಹಿಸುವ ಸುಂದರ ಕಾರ್ಯಕ್ರಮಕ್ಕೆ ಗೋಲ್ಡನ್ ಸ್ಟಾರ್ ಸಾರಥ್ಯ.
ರಂಜನೆಗೆ ಮತ್ತೊಂದು ಹೆಸರು. ರಿಯಾಲಿಟಿ ಶೋಗಳ ತವರು ಸ್ಟಾರ್ ಸುವರ್ಣ ವಾಹಿನಿ.
ವೀಕೆಂಡ್ ಮನೋರಂಜನೆಗೆ ಸ್ಟಾರ್ ಸುವರ್ಣ ವಾಹಿನಿ ಈಗ "ಇಸ್ಮಾರ್ಟ್ ಜೋಡಿ" ಎಂಬ ಸುಂದರ ಕಾರ್ಯಕ್ರಮ ಆರಂಭಿಸಲಿದೆ. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ನಡೆಸಿಕೊಡುವ ಈ ರಿಯಾಲಿಟಿ ಶೋ ಇದೇ ಜುಲೈ 16ರ...
ಸೂಪರ್ ಸ್ಟಾರ್‌ಗಳ ಸಿನಿಮಾ ನೋಡ್ಬೇಕಂದ್ರ ಕಾಮನ್ನಾಗಿ ನಾವೆಲ್ರೂ ಆಟೋ, ಬೈಕ್, ಓಲಾ, ಅಥವಾ ಕಾರ್‌ನಲ್ಲಿ ಹೋಗ್ತೀವಿ. ಆದ್ರೆ ಇಲ್ಲಿ ಮಂತ್ರಿಯೊಬ್ಬರು ಸಿನಿಮಾ ನೋಡಲು ಮೆಟ್ರೋದಲ್ಲಿ ಸಂಚಾರ ಮಾಡಿದ್ದು ಆಶ್ಚರ್ಯದ ವಿಷಯ..
ಹೌದು, ಮಕ್ಕಳು ಮತ್ತು ಪೇರೆಂಟ್ಸ್ ಮೊಬೈಲ್ ಚಟದ ಬಗ್ಗೆ ಬಂದಿರುವ ಚಿತ್ರ ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ ದಿನೇ ದಿನೇ ಜನಪ್ರಿಯ ಆಗುತ್ತಿದೆ ಎಂಬುದು...
ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..!
ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ . ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ.
ಈ ಚಿತ್ರದ ಶೀರ್ಷಿಕೆ...
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು.
ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...
ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜನಪ್ರಿಯತೆ ಆಗುತ್ತಿದೆ.
ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ " ಕನ್ನಡತಿ" ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. "ಅಜ್ನಾಬಿ ಬನೇ...
www.karnatakatv.net: ಕೃತಕ ಕಾಲುಗಳನ್ನು ಬಿಚ್ಚಿ ತಪಾಸಣೆ ಮಾಡಿ ಸಮಸ್ಯೆಯನ್ನು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವುದನ್ನು ಕುರಿತು ನಟಿ, ನೃತ್ಯಪಟು ಸುಧಾ ಚಂದ್ರನ್ ವಿಡಿಯೋ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಸುಧಾ ಚಂದ್ರನ್ ಅವರಿಗೆ ಆದ ಸಮಸ್ಯೆಯನ್ನು ಅವರು ವಿಡಿಯೋ ಮಾಡುವ ಮೂಲಕ ತಮ್ಮ ಬೇಸರವನ್ನು ವ್ತಕ್ತಪಡಿಸಿ ಅದರಲ್ಲಿಯೇ ನೇರವಾಗಿ ಮೋದಿ ಅವರಿಗೆ ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಆದರೆ...
www.karnatakatv.net :ನಟಿ ಸಮಂತಾ ಹಾಗೂ ನಾಗ ಚೈತನ್ಯ ದಾಂಪತ್ಯ ಜೀವನ ಮುರಿದು ಬಿದ್ದಿದೆ ಅನ್ನೋ ಗಾಸಿಪ್ ಸದ್ಯ ಎಲ್ಲೆಡೆ ಹರಿದಾಡ್ತಿದೆ. ಹೇಳಿ ಮಾಡಿಸಿದ ಜೋಡಿಯಂತಿರೋ ಇವರಿಬ್ಬರ ಮಧ್ಯೆ ಅದೇನಾಯ್ತೋ ಏನೋ ಅಂತ ಅಭಿಮಾನಿಗಳು ಬೇಜಾರಾಗಿದ್ದಾರೆ. ಕಳೆದೊಂದು ತಿಂಗಳಿನಿಂದ ಈ ಗುಸುಗುಸು ಶುರುವಾಗಿದ್ರೂ ಕೂಡ ಸಮಂತಾ ಆಗ್ಲಿ, ನಾಗಚೈತನ್ಯ ಆಗಲಿ ತುಟುಕ್ ಪಿಟುಕ್ ಅಂತಿಲ್ಲ.
ಹೌದು, ತಮ್ಮ...